Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ : ಕೌನ್ಸಿಲಿಂಗ್ ಮೂಲಕ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರುಗಳ ವರ್ಗಾವಣೆ

---Advertisement---

 

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 16 : ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢಶಾಲೆಯ 405 ಶಿಕ್ಷಕರುಗಳನ್ನು ಕೌನ್ಸಿಲಿಂಗ್ ಮೂಲಕ ವರ್ಗಾಯಿಸಲಾಯಿತು.

ಪ್ರಾಥಮಿಕ ಶಾಲೆಯ 318 ಶಿಕ್ಷಕರು, 49 ಮುಖ್ಯೋಪಾಧ್ಯಾಯರು, ಆರು ಮಂದಿ ದೈಹಿಕ ಶಿಕ್ಷಕರನ್ನು ವರ್ಗಾವಣೆ ಮಾಡಲಾಗಿದೆ.
ಪ್ರೌಢಶಾಲೆಯ 11 ವಿಶೇಷ ಶಿಕ್ಷಕರು, ಇಪ್ಪತ್ತು ಸಹ ಶಿಕ್ಷಕರು ಹಾಗೂ ಒಬ್ಬ ದೈಹಿಕ ಶಿಕ್ಷಕ ಇವರುಗಳನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಮಂಜುನಾಥ್‍ರವರು ಕೌನ್ಸಿಲಿಂಗ್ ಮೂಲಕ ವರ್ಗಾಯಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...