Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಚಿತ್ರದುರ್ಗ | ಬೆಸ್ಕಾಂ ನಿವೃತ್ತ ನೌಕರರಿಗೆ ಸನ್ಮಾನ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಜ. 24 : ಇಂದು ಕರ್ನಾಟಕ ವಿದ್ಯುತ್ ಮಂಡಳಿಯ ಪಿಂಚಣಿದಾರರ ಸಂಘದ ವತಿಯಿಂದ ಚಿತ್ರದುರ್ಗ ವಿಭಾಗದಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ 80 ವರ್ಷ ಮೇಲ್ಪಟ್ಟ ಅಧಿಕಾರಿ/ನೌಕರರಿಗೆ ಗೌರವ ಸಮಾರಂಭವನ್ನು ಶನಿವಾರ ಕಚೇರಿಯ ಮಂಭಾಗದಲ್ಲಿ ಏರ್ಪಡಿಸಲಾಗಿತ್ತು. ಸಮಾರಂಭದ ಗೌರವ ಅಧ್ಯಕ್ಷ ನಿವೃತ್ತ ಮುಖ್ಯ ಇಂಜಿನಿಯರ್ ಕೆ ಶಿವಮೂರ್ತಿ ಅಧ್ಯಕ್ಷತೆ ವಹಿಸಿದ್ದರು.

ಸಮಾರಂಭದಲ್ಲಿ ಸಂಘದ ಅಧ್ಯಕ್ಷ ಬಿ.ಎಂ. ತಿಪ್ಪೇಸ್ವಾಮಿ, ಉಪಾಧ್ಯಕ್ಷ ಟಿ ಕೆ ಚಂದ್ರಶೇಖರರಾವ್, ನಿವೃತ್ತ ನಿಯಂತ್ರಣಾಧಿಕಾರಿ ಹೆಚ್ ಓ ದೇವೇಂದ್ರಪ್ಪ, ಎಸ್ ಶಿವಲಿಂಗಪ್ಪ, ಮಹಾಲಿಂಗಯ್ಯ, ಗೋವಿಂದಪ್ಪ. ಕ್ಯೂಬನಾಯ್ಕ್. ಸನಾವುಲ್ಲ, ಸ್ಯೆಯದ್ ಮಿಯಾ, ಹೇಮರೆಡ್ಡಿ, ಗಂಗಾಧರಪ್ಪ ಅಲ್ಲದೆ 30 ಮಂದಿ ಪಿಂಚಣಿದಾರರನ್ನು ಸನ್ಮಾನಿಸಲಾಯಿತು. ಈ ವೇಳೆ ಸಂಘದ ಸದಸ್ಯರು ಉಪಸ್ಥಿತರಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...