Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಚಿತ್ರದುರ್ಗ | ಸಾಲುಮರದ ತಿಮ್ಮಕ್ಕ ನವರಿಗೆ ಶ್ರದ್ಧಾಂಜಲಿ ಸಲ್ಲಿಕೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ. ನ. 15 : ನಿನ್ನೆ ನಿಧನರಾದ ಸಾಲುಮರದ ತಿಮ್ಮಕ್ಕರವರ ನೆನಪಿಗಾಗಿ ಚಿತ್ರದುರ್ಗ ನಗರದ ವಿಜ್ಞಾನ ಕಾಲೇಜಿ ಆವರಣದಲ್ಲಿ ಸ್ವದೇಶಿ ಜಾಗರಣ ಮಂಚ್‍ವತಿಯಿಂದ ಶನಿವಾರ ಅವರ ಹೆಸರಿನಲ್ಲಿ ಹಣ್ಣಿನ ಸಸಿಯನ್ನು ನಡೆವುದರ ಮೂಲಕ ಶ್ರದ್ಧಾಂಜಲಿ ಸೂಚಿಸಿ ಅವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್‍ನವೀನ್,ಸಂಚಾಲಕರಾದ ಸೌಭಾಗ್ಯ ಬಸವರಾಜನ್, ಸಾವಯವ ಕೃಷಿಕರಾದ ರಘು ಅರಸೀಕೆರೆ, ಸಜ್ಜನ್, ಧಾವಣಗೆರೆಯ ಪರಿವರ್ತನ ವೇದಿಕೆಯ ಡಾ. ಶಾಂತಾ ಭಟ್ಟ, ಬಿಜೆಪಿ ರೈತ ಮೋರ್ಚಾದ ಜಿಲ್ಲಾಧ್ಯಕ್ಷ ವೆಂಕಟೇಶ್ ಯಾದವ್, ರೇಖಾ, ರೀನಾ ವೀರಭದ್ರಪ್ಪ, ವಿಜ್ಞಾನ ಕಾಲೇಜಿನ ಪ್ರಾಂಶುಪಾಲರಾದ ಪ್ರೋ ರವಿಕಾಂತ್ ಎಂ,ಎನ್, ಉಪನ್ಯಾಸಕರಾದ ನಾಗರಾಜ್, ರಾಘವೇಂದ್ರ, ಸುಧಾಮ್, ಸುನೀಲ್, ನಾಗರಾಜ್ ಬೇದ್ರೇ, ರಾಜೇಶ್ ಬುರುಡೇ ಕಟ್ಟೆ ಸೇರಿದಂತೆ ಕಾಲೇಜಿನ ಉಪನ್ಯಾಸಕ ವೃಂದ ಎನ್.ಸಿ.ಸಿ.ವಿದ್ಯಾರ್ಥಿಗಳು ಭಾಗವಹಿಸಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...