Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ನ.5 ರಿಂದ ಎರಡು ದಿನಗಳ ಪುಸ್ತಕ ಪ್ರದರ್ಶನ

---Advertisement---

ಚಿತ್ರದುರ್ಗ. ನ.04: ವೈದ್ಯಕೀಯ, ನರ್ಸಿಂಗ್, ಅಲೈಡ್ ಹೆಲ್ತ್ ಸೈನ್ಸ್ ವಿದ್ಯಾರ್ಥಿಗಳಿಗಾಗಿ ಜಿ.ಆರ್.ಹಳ್ಳಿ ಜ್ಞಾನಗಂಗೋತ್ರಿ ಆವರಣದಲ್ಲಿನ ಚಿತ್ರದುರ್ಗ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಗ್ರಂಥಾಲಯ ವಿಭಾಗದಿಂದ ನ.5 ಹಾಗೂ ನ.6 ರಂದು ಎರಡು ದಿನಗಳ ಪುಸ್ತಕ ಪ್ರದರ್ಶನ ಏರ್ಪಡಿಸಲಾಗಿದೆ. ಬೆಳಿಗ್ಗೆ 9 ರಿಂದ 5 ಗಂಟೆವರೆಗೆ ಪುಸ್ತಕ ಪ್ರದರ್ಶನ ಇರಲಿದ್ದು, ವಿದ್ಯಾರ್ಥಿಗಳು ರಿಯಾಯಿತಿ ದರದಲ್ಲಿ ಪುಸ್ತಕ ಖರೀದಿಸಬಹುದು. ಸಂಸ್ಥೆ ಸೇರಿದಂತೆ ಇತರೆ ಕಾಲೇಜುಗಳ ಆಸಕ್ತ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳುವಂತೆ ನಿರ್ದೇಶಕ ಡಾ.ಬಿ.ವೈ.ಯುವರಾಜ್ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ