Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚಿತ್ರದುರ್ಗ | ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಸಾವು…!

---Advertisement---

 

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ, ಚಳ್ಳಕೆರೆ
ಮೊ : 8431413188

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 11 :ಆಕಸ್ಮಿಕವಾಗಿ ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಯುವಕರು ದಾರುಣವಾಗಿ ಸಾವನಪ್ಪಿರುವ ಘಟನೆ ನಡೆದಿದೆ.

ಚಿತ್ರದುರ್ಗ ತಾಲೂಕಿನ ಜಿ ಆರ್ ಹಳ್ಳಿಯಲ್ಲಿ ಈ ದುರಂತ ಸಂಭವಿಸಿದೆ. ಜಿ.ಆರ್ ಹಳ್ಳಿ ನಿವಾಸಿಯಾದ ಮಾರುತಿ (19) ಹಾಗೂ ವಿಶ್ವನಾಥ್ (23) ಮೃತ ದುರ್ದೈವಿಗಳು ಎಂದು ತಿಳಿದುಬಂದಿದೆ. ಕುರಿ ಮೇಕೆಗಳಿಗೆ ಹೊಂಡದಲ್ಲಿ ನೀರು ಕುಡಿಸುಲು ಹೋಗಿದ್ದಾಗ ಆಕಸ್ಮಿಕವಾಗಿ ಮಾರುತಿ ಮತ್ತು ವಿಶ್ವನಾಥ್ ಕಾಲು ಜಾರಿ ಬಿದ್ದಿದ್ದಾರೆ.ಇಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಘಟನೆ ಕುರಿತು ಚಿತ್ರದುರ್ಗದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...