Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ : ರಾಷ್ಟ್ರೀಯ ಹೆದ್ದಾರಿ 13 ರ ಬಳಿ ರೈಲಿಗೆ ಸಿಲುಕಿ ಇಬ್ಬರು ಮಹಿಳೆಯರು ಸಾವು

Facebook
Twitter
Telegram
WhatsApp

ಚಿತ್ರದುರ್ಗ, (ಡಿ‌.15) : ನಗರದ ರಾಷ್ಟ್ರೀಯ ಹೆದ್ದಾರಿ 13 ರ ರೈಲ್ವೆ ಸೇತುವೆ ಬಳಿ ಬುಧವಾರ ರೈಲಿನಡಿಗೆ ಸಿಲುಕಿ ಮಹಿಳೆಯರಿಬ್ಬರು ಮೃತಪಟ್ಟಿದ್ದಾರೆ.

ನಗರದ ಚಳ್ಳಕೆರೆ ರಸ್ತೆಯ ವೆಂಕಟೇಶ್ವರ ಬಡಾವಣೆಯ ನಿವಾಸಿಗಳಾದ ನೇತ್ರ (26) ಮತ್ತು ಸುಶೀಲಮ್ಮ (40) ಮೃತಪಟ್ಟ ಮಹಿಳೆಯರು. ಎಂದಿನಂತೆ ಚಿಂದಿ ಹಾಯಲು ಬಂದಾಗ ನಗರದ ರಾಷ್ಟ್ರೀಯ ಹೆದ್ದಾರಿ 13 ಕನಕನಗರ ಬಳಿಯಲ್ಲಿ ರೈಲು ಹಳಿ ದಾಟುವಾಗ ರೈಲು ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ. ಸ್ಥಳಕ್ಕೆ ಮೃತರ ಸಂಬಂಧಿಕರು ಆಗಮಿಸಿದ್ದಾರೆ.

ವಿಷಯ ತಿಳಿದ ಕೂಡಲೇ ಬಡಾವಣೆ ಠಾಣೆ ಪೊಲೀಸರು ಮತ್ತು ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬೇಸಿಗೆಯಲ್ಲಿ ಮೊಟ್ಟೆ ತಿಂದರೆ ಏನಾಗುತ್ತೆ ಗೊತ್ತಾ ?

ಸುದ್ದಿಒನ್ : ಮೊಟ್ಟೆ ಆರೋಗ್ಯಕ್ಕೆ ಒಳ್ಳೆಯದು ಎನ್ನುತ್ತಾರೆ. ಮೊಟ್ಟೆ ಸೇವನೆ ಆರೋಗ್ಯಕ್ಕೆ ತುಂಬಾ ಉಪಯುಕ್ತ ಎಂದು ಹೇಳುತ್ತಾರೆ. ಮೊಟ್ಟೆಗಳಲ್ಲಿ ವಿಟಮಿನ್ ಎ, ವಿಟಮಿನ್ ಬಿ12, ವಿಟಮಿನ್ ಡಿ, ಪ್ರೊಟೀನ್, ಕ್ಯಾಲ್ಸಿಯಂ, ಸತು, ಫೋಲೇಟ್ ಮತ್ತು

ಶ್ರೀರಾಮನವಮಿಯಂದು 40 ಲಕ್ಷ ಭಕ್ತರು : ಮದುವಣಗಿತ್ತಿಯಂತೆ ಸಿಂಗಾರಗೊಂಡ ಅಯೋಧ್ಯಾ

ಸುದ್ದಿಒನ್ : 500 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಅಯೋಧ್ಯೆಯ ರಾಮಮಂದಿರದಲ್ಲಿ ಶ್ರೀರಾಮ ನವಮಿ ಆಚರಣೆ ನಡೆಯುತ್ತಿದೆ. ಅಯೋಧ್ಯೆ ರಾಮಮಂದಿರ ನಿರ್ಮಾಣದ ನಂತರ ಪ್ರಥಮ ಬಾರಿಗೆ ನಡೆಯುತ್ತಿರುವ ಶ್ರೀರಾಮ ಕಲ್ಯಾಣ ಮಹೋತ್ಸವವನ್ನು ಆಯೋಜಿಸಲು

ಈಗ ಈ ರಾಶಿಯವರು ಮದುವೆ ಸಾಲಾವಳಿ ಕೇಳುವ ಸಮಯ ಬಂದಿದೆ

ಈಗ ಈ ರಾಶಿಯವರು ಮದುವೆ ಸಾಲಾವಳಿ ಕೇಳುವ ಸಮಯ ಬಂದಿದೆ, ಈ ರಾಶಿಯವರಿಗೆ ವ್ಯಾಪಾರದಲ್ಲಿ ಆರ್ಥಿಕ ಚೇತರಿಕೆಯಿಂದ ಸಂತಸ, ಮಂಗಳವಾರ ರಾಶಿ ಭವಿಷ್ಯ ಏಪ್ರಿಲ್-16,2024 ಸೂರ್ಯೋದಯ: 06:03, ಸೂರ್ಯಾಸ್ತ : 06:28 ಶಾಲಿವಾಹನ ಶಕೆ1945,

error: Content is protected !!