ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552
ಚಿತ್ರದುರ್ಗ : ವಿಶ್ವಹಿಂದು ಪರಿಷತ್, ಭಜರಂಗದಳದಿಂದ ಪ್ರತಿ ವರ್ಷದಂತೆ ಈ ವರ್ಷವೂ ಪಂಚಾಚಾರ್ಯ ಕಲ್ಯಾಣ ಮಂಟಪದ ಪಕ್ಕದಲ್ಲಿ ಪ್ರತಿಷ್ಠಾಪಿಸಲಾಗಿರುವ ಹಿಂದೂ ಮಹಾಗಣಪತಿ ಎದುರು ಸೆಲ್ಫಿ ಕ್ಯಾಮರಾ ಸ್ಟಾಂಡನ್ನು ಸಂಸದ ಗೋವಿಂದ ಕಾರಜೋಳರವರ ಪುತ್ರ ಉಮೇಶ್ ಕಾರಜೋಳ ಶನಿವಾರ ಉದ್ಗಾಟಿಸಿದರು.
ವರ್ಷ ವರ್ಷಕ್ಕೂ ಹಿಂದೂ ಮಹಾಗಣಪತಿ ವೀಕ್ಷಣೆಗೆ ಭಕ್ತರ ಸಂಖ್ಯೆ ಜಾಸ್ತಿಯಾಗುತ್ತಿದೆ. ಭಕ್ತರು ಸರತಿ ಸಾಲಿನಲ್ಲಿ ನಿಂತು ಗಣಪತಿಯನ್ನು ವೀಕ್ಷಿಸಲು ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಹೇಳಿದರು.
ಗಣಪತಿ ಪ್ರತಿಷ್ಟಾಪನಾ ಸಮಿತಿ ಮಾರ್ಗದರ್ಶಕ ಟಿ.ಭದ್ರಿನಾಥ್. ಉತ್ಸವ ಸಮಿತಿ ಅಧ್ಯಕ್ಷ ನಯನ್, ಸದಸ್ಯರುಗಳಾದ ಗುರು, ಅಜಿತ್ ಇನ್ನು ಮುಂತಾದವರು ಈ ಸಂದರ್ಭದಲ್ಲಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















