ಸುದ್ದಿಒನ್, ಚಿತ್ರದುರ್ಗ, ಜನವರಿ. 19 : ನಗರಸಭೆಯ ನಗರ ಆಶ್ರಯ ಸಮಿತಿ ಸದಸ್ಯರನ್ನಾಗಿ ಕಾಂಗ್ರೆಸ್ ಪಕ್ಷದ ಸದಸ್ಯರನ್ನಾಗಿ ಜೆ.ಉಮೇಶಕುಮಾರ್ ಅವರನ್ನು ನೇಮಕ ಮಾಡಿ ವಸತಿ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಷಾಹೀನ್ ಪರ್ವೀನ್ ಆದೇಶಿಸಿದ್ದಾರೆ. ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅವರ ಸಲಹೆ ಮೇರೆಗೆ ನೇಮಕ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.











