ಚಿತ್ರದುರ್ಗ, (ಜುಲೈ 04) : ತಾಲ್ಲೂಕಿನ ಪ್ರೌಢಶಾಲಾ ಸಹ ಶಿಕ್ಷಕರ ಸಂಘಕ್ಕೆ 13 ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಚುನಾವಣೆ ಪ್ರಕ್ರಿಯೆಯು ಜೂನ್ 27 ರಂದು ಪ್ರಾರಂಭವಾಗಿದ್ದು, ಬೈಲಾ ನಿಯಮದಂತೆ ನಿಗಧಿಯಾಗಿದ್ದ 13 ನಿರ್ದೇಶಕರ ಹುದ್ದೆಗಳಿಗೆ 13 ನಾಮ ಪತ್ರಗಳು ಸಲ್ಲಿಕೆಯಾಗಿದ್ದು, ಪರಿಶೀಲನೆಯ ನಂತರ ಎಲ್ಲಾ ನಾಮಪತ್ರಗಳು ಅಂಗೀಕೃತವಾಗಿವೆ.
ನಿಗಧಿಪಡಿಸಿದ ಹುದ್ದೆಗಳ ಸಂಖ್ಯೆಗೆ ಸಮಾನವಾಗಿ ನಾಮಪತ್ರಗಳು ಸಲ್ಲಿಕೆಯಾಗಿರುವ ಪ್ರಯುಕ್ತ ಮತದಾನ ಪ್ರಕ್ರಿಯೆ ನಡೆದಿರುವುದಿಲ್ಲ. ನಾಮಪತ್ರ ಸಲ್ಲಿಸಿದ್ದ ಎಲ್ಲ 13 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಅವಿರೋಧವಾಗಿ ಆಯ್ಕೆಯಾದವರ ವಿವರ ಇಂತಿದೆ.
ಟಿ.ವೆಂಕಟಶಿವರೆಡ್ಡಿ, ಹೆಚ್.ಆರ್.ನಾಭೂಷಣ್,
ಬಿ.ಗಾಯತ್ರಿ,
ಪಿ.ಸದಾನಂದ,
ಭೀಮಪ್ಪ ಮಾದರ,
ಎಸ್.ರಾಜಪ್ಪ,
ಜಿ.ಎಸ್.ಶಿವಣ್ಣ,
ಎಂ.ನಿಜಲಿಂಗಪ್ಪ,
ಎಂ.ವಿ.ಚೆನ್ನಯ್ಯ,
ಟಿ.ಎಂ.ಸುಜಾತ,
ಟಿ.ಬಸವರಾಜಪ್ಪ,
ಡಿ.ಮಂಜುನಾಥ್,
ಟಿ.ಶ್ರೀನಿವಾಸ ಅವರು ನಿರ್ದೇಶಕರ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚಿತ್ರದುರ್ಗ ತಾಲ್ಲೂಕು ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ತಾಲ್ಲೂಕು ಚುನಾವಣಾಧಿಕಾರಿ ತಿಳಿಸಿದ್ದಾರೆ.
ಸುದ್ದಿಒನ್, ಚಿತ್ರದುರ್ಗ, ಜನವರಿ. 31 : ಬೆಳ್ಳಂಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳಿಗೆ ಚಳಿಯಲ್ಲೂ ಬೆವರುವಂತೆ ಮಾಡಿದ್ದಾರೆ. ಬೆಂಗಳೂರು, ರಾಯಚೂರು,…
ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…