Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಕನಕ ಪತ್ತಿನ ಸಹಕಾರ ಸಂಘದ ನಿರ್ದೇಶಕರ ಸ್ಥಾನಗಳಿಗೆ ಅವಿರೋಧ ಆಯ್ಕೆ ; ಇಲ್ಲಿದೆ ಮಾಹಿತಿ..!

---Advertisement---

 

ಸುದ್ದಿಒನ್, ಚಿತ್ರದುರ್ಗ,ಮೇ.21 : ನಗರದ ಹೊಳಲ್ಕೆರೆ ರಸ್ತೆಯ ಗಾಯತ್ರಿ ಭವನ ಸರ್ಕಲ್ ನಲ್ಲಿರುವ ಕನಕ ಪತ್ತಿನ ಸಹಕಾರ ಸಂಘದ ಚುನಾವಣೆಗೆ ಮುಂದಿನ 5 (ಐದು) ವರ್ಷಗಳ ಅವಧಿಗೆ ಮೇ 23 ರಂದು ನಿಗಧಿಪಡಿಸಿದ್ದ ಆಡಳಿತ ಮಂಡಳಿ ನಿರ್ದೇಶಕರ ಸಾಮಾನ್ಯ ಚುನಾವಣೆಗೆ ಮೇ 17 ರಂದು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ರಿಟರ್ನಿಂಗ್ ಆಫೀಸರ್ ಸಂಜಯ್ ರಾಂ ಎಸ್. ಘೋಷಿಸಿರುತ್ತಾರೆ.

ಅವಿರೋಧವಾಗಿ ಆಯ್ಕೆಯಾದ ಸದಸ್ಯರ ವಿವರ :
ಕೆ.ಬಿ.ರಾಮಪ್ಪ
ಹೆಚ್.ಎನ್.ಲೋಕೇಶ್‌ಕುಮಾರ್
ಕೆ.ಬಿ.ಕೃಷ್ಣಪ್ಪ.
ಎಂ.ಪರಮೇಶ್
ಕೆ.ಹೆಚ್.ನಾಗರಾಜ್
ಎಲ್.ಚಂದ್ರಶೇಖರ್
ಬಸವರಾಜ್. ಕೆ.ಕೆ
ಕೆ.ಎನ್.ವೃಷಬೇಂದ್ರ
ನಿಖಿಲ್‌ ರಾಜ್.ಪಿ
ಶ್ರೀಮತಿ ಶೋಭ
ಶ್ರೀಮತಿ ಪಾರ್ವತಮ್ಮ
ರವಿಕುಮಾರ್ ಎನ್
ಪುಷ್ಪರಾಜ್.ಸಿ

 

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now