Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಚಿತ್ರದುರ್ಗ : ತಾಲ್ಲೂಕಿನ ವಿವಿಧೆಡೆ ಆಗಸ್ಟ್ 19 ರಂದು ವಿದ್ಯುತ್ ವ್ಯತ್ಯಯ

---Advertisement---

 

ಚಿತ್ರದುರ್ಗ,(ಆ.17) :  ಚಿತ್ರದುರ್ಗ, ಹಿರೆಗುಂಟನೂರು, ಭರಮಸಾಗರ, ಸಿರಿಗೆರೆ, ವಿಜಾಪುರ, ಪಂಡರಹಳ್ಳಿ, ಮಾದನಾಯಕನಹಳ್ಳಿ, ಹೆ.ಡಿ.ಪುರ, ಚಿತ್ರಹಳ್ಳಿ, ಬಾಲೇನಹಳ್ಳಿ, ಹೊಳೆಲ್ಕೆರೆ, ತುರುವನೂರು, ಜೆಎನ್ ಕೋಟೆ, ಮತ್ತು ಮಲ್ಲಾಡಿಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಆಗಸ್ಟ್ 19 ರಂದು ತ್ರೈಮಾಸಿಕ ನಿರ್ವಹಣೆ ಕಾರ್ಯ ನಡೆಯಲಿದೆ.

ಆದ್ದರಿಂದ ಆಗಸ್ಟ್ 19 ರಂದು ಬಳಿಗ್ಗೆ 10 ರಿಂದ ಸಂಜೆ 4 ಗಂಟೆವರೆಗೆ ಚಿತ್ರದುರ್ಗ ವಿಭಾಗ ವ್ಯಾಪ್ತಿಯ 220/66/11 ಕೆವಿಯ ಮಾರ್ಗದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ಚಿತ್ರದುರ್ಗ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ಕೋರಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...