ಸುದ್ದಿಒನ್, ಚಿತ್ರದುರ್ಗ, ಮೇ. 03 : ನಗರದ ಎಸ್.ಪಿ. ಕಚೇರಿ ಮುಂಭಾಗದ ಕೆಳಗೋಟೆ ನಿವಾಸಿ ಬಿ. ವಸಂತ ರೆಡ್ಡಿ
(58 ವರ್ಷ) ಇಂದು ಮಧ್ಯಾನ್ಹ ಅನಾರೋಗ್ಯದಿಂದ ನಿಧನರಾದರು.
ಮೃತರು ಪತ್ನಿ, ಇಬ್ಬರು ಪುತ್ರಿಯರು, ಓರ್ವ ಪುತ್ರ ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಿಲಿದ್ದಾರೆ. ಅಂತ್ಯಕ್ರಿಯೆ ನಾಳೆ ( ಮೇ. 04, ಭಾನುವಾರ) ನಗರದ ಜೋಗಿಮಟ್ಟಿ ರಸ್ತೆಯ ಮುಕ್ತಿಧಾಮದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಹೆಚ್ಚಿನ ಮಾಹಿತಿಗಾಗಿ 6363362648 ಸಂಪರ್ಕಿಸಲು ಕೋರಿದೆ.