Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಹಿರಿಯ ಪತ್ರಕರ್ತ ಜಿ.ಎಸ್‌.ಉಜ್ಜಿನಪ್ಪನವರಿಗೆ ಪತ್ನಿ ವಿಯೋಗ

---Advertisement---

ಸುದ್ದಿಒನ್, ಚಿತ್ರದುರ್ಗ, ಜುಲೈ. 18 : ಜಿಲ್ಲೆಯ ಹಿರಿಯ ಪತ್ರಕರ್ತ ಜಿ.ಎಸ್‌.ಉಜ್ಜಿನಪ್ಪ ಅವರ ಪತ್ನಿ ಎಸ್‌.ಭೈರಮ್ಮ (66) ಗುರುವಾರ ಅನಾರೋಗ್ಯದ ಕಾರಣ ನಗರದ ಖಾಸಗಿ ಆಸ್ಪತ್ರೆಯಲ್ಲಿ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ. ಇವರು ನಗರದ ಸರಸ್ವತಿಪುರಂ ಬಡಾವಣೆಯಲ್ಲಿ ವಾಸಿಸುತ್ತಿದ್ದರು.

ಅವರಿಗೆ ಪತಿ ಜಿ.ಎಸ್‌.ಉಜ್ಜಿನಪ್ಪ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂದುಬಳಗದವರನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ನಾಳೆ (ಶುಕ್ರವಾರ) ಹಿರಿಯೂರು ತಾಲ್ಲೂಕಿನ ಗೌನಹಳ್ಳಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಸಂತಾಪ : ಭೈರಮ್ಮ ಅವರ ನಿಧನಕ್ಕೆ ವಿವಿಧ ಮಠಾಧೀಶರು, ರಾಜಕಾರಣಿಗಳು,  ಜಿಲ್ಲೆಯ ಪತ್ರಕರ್ತರು ಸೇರಿದಂತೆ ಅನೇಕರು ಕಂಬನಿ ಮಿಡಿದು ಸಂತಾಪ ಸೂಚಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...