Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಗೆ ಶೇ. ರಷ್ಟು 100 ಫಲಿತಾಂಶ

---Advertisement---

 

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 23 : ನಗರದ ಪ್ರತಿಷ್ಠಿತ ಶಾಲೆಯಾದ ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯ, ವಿದ್ಯಾರ್ಥಿಗಳು 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇಕಡ 100% ರಷ್ಟು ಫಲಿತಾಂಶ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ.

ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 99 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಇವರಲ್ಲಿ

1. ಹರ್ಷಿಣಿ – 98.08 %
2. ರಶ್ಮಿತಾ – 96.96 %
3. ಸೈಯದ್ ಮಾಜ್ – 96.80 % ಅತಿಹೆಚ್ಚು ಅಂಕಗಳನ್ನು ಗಳಿಸಿದ್ದಾರೆ. ಉಳಿದಂತೆ  45 ವಿದ್ಯಾರ್ಥಿಗಳು ಶೇ.85ಕ್ಕಿಂತ ಹೆಚ್ಚು ಅಂಕ, 47 ವಿದ್ಯಾರ್ಥಿಗಳು ಶೇ.60 ಕ್ಕಿಂತ ಹೆಚ್ಚು ಅಂಕ ಹಾಗೂ 04 ವಿದ್ಯಾರ್ಥಿಗಳು ಶೇ.50ಕ್ಕಿಂತ ಹೆಚ್ಚು ಅಂಕ ಪಡೆದು ಶಾಲೆಗೆ ಕೀರ್ತಿ ತಂದಿರುತ್ತಾರೆ.

100ಕ್ಕೆ 100 ಅಂಕಗಳನ್ನು ಪಡೆದ ವಿದ್ಯಾರ್ಥಿಗಳ ವಿವರ :
ಕನ್ನಡ – (125/125) – 02,   (125/124) – 02
ಇಂಗ್ಲೀಷ್ – (100/99) – 03
ಹಿಂದಿ – (100/100) – 09, (100/99) – 11
ಗಣಿತ – (100/100) – 01, (100/98) – 02
ಸಾಮಾನ್ಯ ವಿಜ್ಞಾನ – (100/98) – 02
ಸಮಾಜ ವಿಜ್ಞಾನ – (100/100) – 02, (100/99) – 03

ಅತ್ಯುತ್ತಮ ಸಾಧನೆಗೈದ ಎಲ್ಲಾ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ಸಂಸ್ಥೆಯ ಆಡಳಿತ ಮಂಡಳಿ ಹಾಗೂ ಶಿಕ್ಷಕ ವೃಂದದವರು ಶ್ಲಾಘಿಸಿ ತುಂಬು ಹೃದಯದಿಂದ ಅಭಿನಂದಿಸಿರುತ್ತಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...