Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ವೀರೇಶನ್ ನಿಧನ : ಕಣ್ಣು ಮತ್ತು ದೇಹದಾನ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, ಜೂ.16 : ನೆಹರು ನಗರ ನಿವಾಸಿ, ಕಂದಾಯ ಇಲಾಖೆ ನಿವೃತ್ತ ರಾಜಸ್ವ ನಿರೀಕ್ಷಕ ವೀರೇಶನ್ ಎಂ.ಎನ್ (82) ಭಾನುವಾರ ಬೆಳಗ್ಗೆ 6 ಗಂಟೆಗೆ ನಿಧನರಾದರು.

ಪತ್ನಿ ನಿವೃತ್ತ ಶಿಕ್ಷಕಿ ಅನ್ನಪೂರ್ಣಮ್ಮ, ಪುತ್ರರಾದ ಪತ್ರಕರ್ತ ಚನ್ನಬಸವಯ್ಯ, ತಿಪ್ಪೇಸ್ವಾಮಿ ಇದ್ದಾರೆ. ಮೃತರ ಕಣ್ಣು ಮತ್ತು ದೇಹವನ್ನು ಬಸವೇಶ್ವರ ವೈದ್ಯಕೀಯ ಕಾಲೇಜ್ ಮತ್ತು ಆಸ್ಪತ್ರೆಗೆ ದಾನ ಮಾಡಲಾಯಿತು.

ಮೃತರ ನಿವಾಸಕ್ಕೆ ವಿವಿಧ ಕ್ಷೇತ್ರದ ಗಣ್ಯರು, ಕುಟುಂಬದ ಸದಸ್ಯರು ಭೇಟಿ ನೀಡಿ ಅಂತಿಮ ದರ್ಶನ ಪಡೆದರು. ಅಂತಿಮ ವಿಧಿವಿಧಾನಗಳ ಬಳಿಕ ಬಸವೇಶ್ವರ ಆಸ್ಪತ್ರೆಗೆ ದೇಹ ದಾನ ಮಾಡಲಾಯಿತು ಎಂದು ಕುಟುಂಬದ ಮೂಲಗಳು ತಿಳಿವೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಡೇವಿಡ್ ವಾರ್ನರ್ ವಿದಾಯಕ್ಕೆ ರಿಕಿ ಪಾಂಟಿಂಗ್ ಭಾವುಕ..!

ಟಿ20 ವಿಶ್ವಕಪ್ ನಲ್ಲಿ ಕಪ್ ಗೆಲ್ಲುವಲ್ಲಿ ಆಸ್ಟ್ರೇಲಿಯಾ ವಿಫಲವಾಗಿದೆ. ಈ ನೋವಿನಲ್ಲಿ ಇರುವಾಗಲೇ ಆಸ್ಟ್ರೇಲಿಯಾಗೆ ಮತ್ತೊಂದು ಆಘಾತಕಾರಿ ಸುದ್ದಿ ಸಿಕ್ಕಿದೆ. ಆಸ್ಟ್ರೇಲಿಯಾ ತಂಡದ ಸ್ಪೋಟಕ ಆಟಗಾರ, ಲೆಜೆಂಡರಿ ಕ್ರಿಕೆಟರ್ ಡೇವಿಡ್ ವಾರ್ನರ್ ಅಂತರಾಷ್ಟ್ರೀಯ ಕ್ರಿಕೆಟ್

ಕುರಿಗಾಹಿಗಳಿಗೆ ಗುಡ್ ನ್ಯೂಸ್ ಕೊಟ್ಟ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕುರಿಗಾಹಿಗಳ ಬದುಕು ಸುಲಭವಲ್ಲ. ಸಾಕಷ್ಟು ಕಷ್ಟಪಡುತ್ತಾರೆ. ಅವರಿಗೆ ಆದಂತ ಜೀವನ ಸೆಕ್ಯುರಿಟಿಗಳು ಇಲ್ಲ. ಎಲ್ಲೆಲ್ಲೋ ಕುರಿಗಳನ್ನು ಮೇಯಿಸಲು ಹೋದಾಗ ಜೀವ ರಕ್ಷಣೆಗೆ ಏನು ಇಲ್ಲ. ಕುರಿಗಾಹಿಗಳು ಬಂದೂಕು ಪರವಾನಗಿ, ಸಂಚಾರಿ ಕುರಿಗಾಹಿಗಳ ಮೇಲೆ

ಹಾಲಿನ ದರ ಏರಿಕೆಗೆ ಆಕ್ರೋಶ : ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

ಬೆಂಗಳೂರು: ಸಾಮಾನ್ಯ ಜನ ಈ ಬೆಲೆ ಏರಿಕೆಯಿಂದಾನೇ ತತ್ತರಿಸಿ ಹೋಗಿದ್ದಾರೆ‌. ಮೊನ್ನೆಯಷ್ಟೇ ಪೆಟ್ರೋಲ್-ಡಿಸೇಲ್ ದರ ಏರಿಕೆಯಾಗಿದೆ. ಈಗ ಹಾಲಿನ ದರವನ್ನು ಏರಿಕೆ ಮಾಡಲಾಗಿದೆ. 2 ರೂಪಾಯಿ ಏರಿಕೆ ಮಾಡಿ 50 ML ಹಾಲನ್ನು ಜಾಸ್ತಿ

error: Content is protected !!