Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ವೀರೇಶನ್ ನಿಧನ : ಕಣ್ಣು ಮತ್ತು ದೇಹದಾನ

---Advertisement---

ಸುದ್ದಿಒನ್, ಚಿತ್ರದುರ್ಗ, ಜೂ.16 : ನೆಹರು ನಗರ ನಿವಾಸಿ, ಕಂದಾಯ ಇಲಾಖೆ ನಿವೃತ್ತ ರಾಜಸ್ವ ನಿರೀಕ್ಷಕ ವೀರೇಶನ್ ಎಂ.ಎನ್ (82) ಭಾನುವಾರ ಬೆಳಗ್ಗೆ 6 ಗಂಟೆಗೆ ನಿಧನರಾದರು.

ಪತ್ನಿ ನಿವೃತ್ತ ಶಿಕ್ಷಕಿ ಅನ್ನಪೂರ್ಣಮ್ಮ, ಪುತ್ರರಾದ ಪತ್ರಕರ್ತ ಚನ್ನಬಸವಯ್ಯ, ತಿಪ್ಪೇಸ್ವಾಮಿ ಇದ್ದಾರೆ. ಮೃತರ ಕಣ್ಣು ಮತ್ತು ದೇಹವನ್ನು ಬಸವೇಶ್ವರ ವೈದ್ಯಕೀಯ ಕಾಲೇಜ್ ಮತ್ತು ಆಸ್ಪತ್ರೆಗೆ ದಾನ ಮಾಡಲಾಯಿತು.

ಮೃತರ ನಿವಾಸಕ್ಕೆ ವಿವಿಧ ಕ್ಷೇತ್ರದ ಗಣ್ಯರು, ಕುಟುಂಬದ ಸದಸ್ಯರು ಭೇಟಿ ನೀಡಿ ಅಂತಿಮ ದರ್ಶನ ಪಡೆದರು. ಅಂತಿಮ ವಿಧಿವಿಧಾನಗಳ ಬಳಿಕ ಬಸವೇಶ್ವರ ಆಸ್ಪತ್ರೆಗೆ ದೇಹ ದಾನ ಮಾಡಲಾಯಿತು ಎಂದು ಕುಟುಂಬದ ಮೂಲಗಳು ತಿಳಿವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...