Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ: ಹೆಸರು ನೋಂದಣಿ, ತಿದ್ದುಪಡಿಗೆ ಅವಕಾಶ

Facebook
Twitter
Telegram
WhatsApp

ಚಿತ್ರದುರ್ಗ, (ನವೆಂಬರ್.23) : ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಭಾವಚಿತ್ರವಿರುವ ಮತದಾರರ ಪಟ್ಟಿಗಳ ವಿಶೇಷ ಪರಿಷ್ಕರಣೆ-2022ರ ಸಂಬಂಧ ನವೆಂಬರ್ 08 ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ನಿಮ್ಮ ಹೆಸರು ಮತದಾರರಪಟ್ಟಿಯಲ್ಲಿದೆಯೆ ಎಂದು ಪರಿಶೀಲನೆಗೆ ಲಿಂಕ್ http://electoralsearch.in–(Search your Name-   ನಿಮ್ಮ ಹೆಸರನ್ನು ಹುಡುಕಿರಿ) ನಿಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇಲ್ಲವಾದಲ್ಲಿ ನ್ಯಾಷನಲ್ ವೋಟರ್ಸ್ ಸರ್ವಿಸ್ ಪೋರ್ಟ್‍ಲ್, ವೋಟರ್ ಪೋರ್ಟ್‍ಲ್ ಅಥವಾ ವೋಟರ್ ಹೆಲ್ಪ್‍ಲೈನ್ ಆಪ್‍ನಲ್ಲಿ ನೊಂದಾಯಿಸಿದ ನಂತರ ನಮೂನೆ-6ನ್ನು ಭರ್ತಿ ಮಾಡಿ ಸಲ್ಲಿಸುವುದು.

ನೋಂದಾಯಿಸಲು https://www.nvsp.inhttps://voterportal.eci.gov.in, The voter Helpline Mobile application is available on following Google play store: https://play.google.com/store/apps/details?id=com.eci.citizen&hl=en IN Apple App Store: https://apps.apple/us/app/voter-helpline/idl456535004 ಗಳ ಮೂಲಕ 18ವರ್ಷ ಪೂರೈಸಿದ ಅರ್ಹ ನಾಗರಿಕರೆಲ್ಲರೂ ನೋಂದಾಯಿಸಬಹುದಾಗಿದೆ.

ಕರಡು ಮತದಾರರ ಪಟ್ಟಿಯಲ್ಲಿ ತಿದ್ದುಪಡಿಗಳಿದ್ದರೂ ಸಹ ಸರಿಪಡಿಸಿಕೊಳ್ಳಬಹುದಾಗಿದೆ. ಸಮೀಪದ ಮತದಾರರ ನೋಂದಾಣಾಧಿಕಾರಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಶುಲ್ಕರಹಿತ ಮತದಾರರ ಸಹಾಯವಾಣಿ 1950ಗೆ ಕರೆ ಮಾಡಬಹುದಾಗಿದೆ. ಈ ಮೂಲಕ ತಮ್ಮ ಹಾಗೂ ತಮ್ಮ ಕುಟುಂಬದ ಸದಸ್ಯರ ಹೆಸರನ್ನು ಮತದಾರರ ಪಟ್ಟಿಯಲ್ಲಿ ಪರಿಶೀಲಿಸಲು, ನೋಂದಾಯಿಸಿಲು ಹಾಗೂ ತಿದ್ದುಪಡಿ ಮಾಡಿಕೊಳ್ಳಲು ಅವಕಾಶವಿರುತ್ತದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಕವಿತಾ ಎಸ್.ಮನ್ನಿಕೇರಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೆಚ್ ಡಿ ರೇವಣ್ಣಗೆ ಬಿಗ್ ರಿಲೀಫ್..!

ಬೆಂಗಳೂರು: ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಕೋರ್ಟ್ ಬಿಗ್ ರಿಲೀಫ್ ನೀಡಿದೆ. 42ನೇ ಎಸಿಎಂಎಂ ಕೋರ್ಟ್ ನಿಂದ ಜಾಮೀನು ಮಂಜೂರಾಗಿದೆ. ಯುವತಿಯ ಕಿಡ್ನ್ಯಾಪ್ ಪ್ರಕರಣ ಸಂಬಂಧ ಜೈಲು ಪಾಲಾಗಿದ್ದ ರೇವಣ್ಣ ಅವರು ಮಧ್ಯಂತರ

ಚಿತ್ರದುರ್ಗದಲ್ಲಿ ಹೊಸ ಡಯಾಲಿಸಿಸ್ ಕೇಂದ್ರ ಪ್ರಾರಂಭ : ನೊಂದಾಯಿತ ರೋಗಿಗಳಿಗೆ ಉಚಿತ ಸೇವೆ

ಚಿತ್ರದುರ್ಗ. ಮೇ.20: ನಗರದ ಜಿಲ್ಲಾಸ್ಪತ್ರೆಯಲ್ಲಿ ಫೆಬ್ರುವರಿ 5 ರಿಂದ ಅಂತರಾಷ್ಟ್ರೀಯ ಗುಣಮಟ್ಟದ 15 ಹೊಸ ಡಯಾಲಿಸೀಸ್ ಯಂತ್ರಗಳೊಂದಿಗೆ ಡಯಾಲಿಸೀಸ್ ಕೇಂದ್ರವನ್ನು ಪ್ರಾರಂಭಿಸಲಾಗಿದೆ. ಎಲ್ಲಾ ನೊಂದಾಯಿತ ರೋಗಿಗಳಿಗೆ ಉಚಿತವಾಗಿ ಹಾಗೂ ಪ್ರತಿಯೊಬ್ಬ ರೋಗಿಗೂ ಪ್ರತ್ಯೇಕಾವಾದ ಡಿಸ್ಪೋಸಿಬಲ್

error: Content is protected !!