ಚಿತ್ರದುರ್ಗ, ಮೇ.18: ಶುಕ್ರವಾರ ಸಂಜೆ ಸುರಿದ ಮಳೆ ವಿವರದನ್ವಯ ಚಿತ್ರದುರ್ಗ ತಾಲ್ಲೂಕಿನ ಚಿತ್ರದುರ್ಗ-1ರಲ್ಲಿ 42.8ಮಿ.ಮೀ ಮಳೆಯಾಗಿದ್ದು, ಇದು ಜಿಲ್ಲೆಯಲ್ಲಿ ಸುರಿದ ಅತ್ಯಧಿಕ ಮಳೆಯಾಗಿದೆ.
ಚಿತ್ರದುರ್ಗ ತಾಲ್ಲೂಕಿನ ಚಿತ್ರದುರ್ಗ-2ರಲ್ಲಿ 9.2ಮಿ.ಮೀ, ಭರಮಸಾಗರದಲ್ಲಿ 4.4ಮಿ.ಮೀ ಮಳೆಯಾಗಿದೆ.
ಹೊಸದುರ್ಗ ತಾಲ್ಲೂಕಿನ ಹೊಸದುರ್ಗದಲ್ಲಿ 30.4ಮಿ.ಮೀ, ಬಾಗೂರಿನಲ್ಲಿ 5.5 ಮಿ.ಮೀ, ಮಾಡದಕೆರೆಯಲ್ಲಿ 13 ಮಿ.ಮೀ, ಮತ್ತೋಡಿನಲ್ಲಿ 3.2ಮಿ.ಮೀ ಹಾಗೂ ಶ್ರೀರಾಂಪುರದಲ್ಲಿ 5.2 ಮಿ.ಮೀ ಮಳೆಯಾಗಿದೆ.
ಹೊಳಲ್ಕೆರೆ ತಾಲ್ಲೂಕಿನ ಹೊಳಲ್ಕೆರೆಯಲ್ಲಿ 19.2 ಮಿ.ಮೀ, ರಾಮಗಿರಿಯಲ್ಲಿ 8.4ಮಿ.ಮೀ, ಚಿಕ್ಕಜಾಜೂರಿನಲ್ಲಿ 41.2 ಮಿ.ಮೀ, ಹೆಚ್.ಡಿ.ಪುರದಲ್ಲಿ 36.2ಮಿ.ಮೀ, ತಾಳ್ಯದಲ್ಲಿ 4.2ಮಿ.ಮೀ ಮಳೆಯಾಗಿದೆ.
ಹಿರಿಯೂರು ತಾಲ್ಲೂಕಿನ ಇಕ್ಕನೂರಿನಲ್ಲಿ 22.4ಮಿ.ಮೀ, ಈಶ್ವರಗೆರೆಯಲ್ಲಿ 5.8 ಮಿ.ಮೀ ಮಳೆಯಾಗಿದೆ.
8 ಮನೆಗಳು ಭಾಗಶಃ ಹಾನಿ: ಶುಕ್ರವಾರ ರಾತ್ರಿ ಸುರಿದ ಮಳೆಗೆ ಜಿಲ್ಲೆಯಾದ್ಯಂತ ಭಾಗಶಃ 8 ಮನೆಗಳು ಹಾಗೂ 0.54 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿಯಾಗಿದೆ.
ಚಿತ್ರದುರ್ಗ ತಾಲ್ಲೂಕಿನಲ್ಲಿ 1 ಭಾಗಶಃ ಮನೆಹಾನಿಯಾಗಿದೆ.
ಹೊಸದುರ್ಗ ತಾಲ್ಲೂಕಿನಲ್ಲಿ 2 ಮನೆಗಳು ಭಾಗಶಃ ಹಾನಿಯಾಗಿವೆ. ಹೊಳಲ್ಕೆರೆ ತಾಲ್ಲೂಕಿನಲ್ಲಿ ಭಾಗಶಃ 1 ಮನೆ ಹಾಗೂ 0.14 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿಯಾಗಿದೆ.
ಹಿರಿಯೂರು ತಾಲ್ಲೂಕಿನಲ್ಲಿ ಭಾಗಶಃ 4 ಮನೆ ಮತ್ತು 0.40 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿಯಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…