Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ಕಳೆದ 24 ಗಂಟೆಯಲ್ಲಿ ಎಲ್ಲೆಲ್ಲಿ ಮಳೆಯಾಗಿದೆ ? ಇಲ್ಲಿದೆ ತಾಲ್ಲೂಕುವಾರು ಮಾಹಿತಿ…!

Facebook
Twitter
Telegram
WhatsApp

ಚಿತ್ರದುರ್ಗ. ಜುಲೈ.22:  ಭಾನುವಾರ ಸುರಿದ ಮಳೆಯ ವಿವರದನ್ವಯ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ರಾಮಗಿರಿಯಲ್ಲಿ 6.4 ಮಿ.ಮೀ ಮಳೆಯಾಗಿದ್ದು, ಇದು ಜಿಲ್ಲೆಯಲ್ಲಿ ಸುರಿದ ಅತ್ಯಧಿಕ ಮಳೆಯಾಗಿದೆ.

ಹೊಳಲ್ಕೆರೆ ತಾಲ್ಲೂಕಿನ ಹೊಳಲ್ಕೆರೆಯಲ್ಲಿ 1.4 ಮಿ.ಮೀ, ಚಿಕ್ಕಜಾಜೂರು 5.8 ಮಿ.ಮೀ, ಬಿ.ದುರ್ಗ 4 ಮಿ.ಮೀ, ಹೆಚ್.ಡಿ.ಪುರ 2.6 ಮಿ.ಮೀ, ತಾಳ್ಯ 2 ಮಿ.ಮೀ ಮಳೆಯಾಗಿದೆ.

ಮೊಳಕಾಲ್ಮೂರು ತಾಲ್ಲೂಕಿನ ಮೊಳಕಾಲ್ಮೂರಿನಲ್ಲಿ 1.5 ಮಿ.ಮೀ, ರಾಯಾಪುರ 1.5 ಮಿ.ಮೀ ದೇವಸಮುದ್ರದಲ್ಲಿ 1.2 ಮಿ.ಮೀ ಮಳೆಯಾಗಿದೆ.

ಚಳ್ಳಕೆರೆ ತಾಲ್ಲೂಕಿನ ಚಳ್ಳಕೆರೆಯಲ್ಲಿ 1 ಮಿ.ಮೀ, ನಾಯಕನಹಟ್ಟಿ 2.4ಮಿ.ಮೀ, ತಳಕು 1.2 ಮಿ.ಮೀ ಹಾಗೂ ಹೊಸದುರ್ಗ ತಾಲ್ಲೂಕಿನ ಹೊಸದುರ್ಗದಲ್ಲಿ 0.8 ಮಿ.ಮೀ ಮಳೆಯಾಗಿದೆ.

ಚಿತ್ರದುರ್ಗ ತಾಲ್ಲೂಕಿನ ಚಿತ್ರದುರ್ಗ-1ರಲ್ಲಿ 2 ಮಿ.ಮೀ, ಚಿತ್ರದುರ್ಗ-2ರಲ್ಲಿ 2.4 ಮಿ.ಮೀ, ಐನಹಳ್ಳಿ 3.6 ಮಿ.ಮೀ, ಭರಮಸಾಗರ 4 ಮಿ.ಮೀ, ಸಿರಿಗೆರೆ 4.4 ಮಿ.ಮೀ ಮಳೆಯಾಗಿದೆ.

9 ಮನೆಗಳು ಭಾಗಶಃ ಹಾನಿ: ಭಾನುವಾರ ಸುರಿದ ಮಳೆಗೆ ಜಿಲ್ಲಾಯಾದ್ಯಂತ ಒಟ್ಟು ಭಾಗಶಃ 9 ಮನೆಗಳು ಹಾನಿಯಾಗಿದೆ.

ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನಲ್ಲಿ ಭಾಗಶಃ 7 ಮನೆಗಳು ಮತ್ತು ಹೊಸದುರ್ಗ ತಾಲ್ಲೂಕಿನಲ್ಲಿ ಭಾಗಶಃ 2 ಮನೆಗಳು ಹಾನಿಯಾಗಿವೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ

ಈ ರಾಶಿಯವರ ಇನ್ಮುಂದೆ ಆರ್ಥಿಕ ಬಲ ಪವರ್ ಫುಲ್. ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ, ಗುರುವಾರ-ರಾಶಿ ಭವಿಷ್ಯ ಸೆಪ್ಟೆಂಬರ್-19,2024 ಸೂರ್ಯೋದಯ: 06:08, ಸೂರ್ಯಾಸ್ತ : 06:11 ಶಾಲಿವಾಹನ ಶಕೆ :1946,

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಹಾಗೂ ಶೋಭಾಯಾತ್ರೆ : 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ

ಚಿತ್ರದುರ್ಗ.ಸೆ.18: ಸೆ.28 ರಂದು ನಗರದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ನಡೆಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನಾ ಸಮಿತಿ ಸದಸ್ಯರಗೆ ಸೂಚನೆ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನೇಮಕ : ರಂಜಿತ್ ಕುಮಾರ ಬಂಡಾರು

ಸೆಪ್ಟೆಂಬರ್‌ 28 ರಂದು ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯ ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ತಿಳಿಸಿದರು.

error: Content is protected !!