Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಒಡೆಯರ್ ಪತ್ನಿ‌ ರಜನಿ ನಿಧನ

---Advertisement---

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 09 : ಅಹಿಂದ ನೇತಾರ, ಭದ್ರಾ ಮೇಲ್ದಂಡೆ ಹೋರಾಟಗಾರ ದಿವಂಗತ ಮುರುಘ ರಾಜೇಂದ್ರ ಒಡೆಯರ್ ಪತ್ನಿ ರಜನಿ‌ ಒಡೆಯರ್ (68 ವರ್ಷ) ಮಂಗಳವಾರ ನಿಧನರಾದರು.

ಪತಿ ಸಾವಿನ ಬಳಿಕ ಅನಾರೋಗ್ಯಕ್ಕೆ ತುತ್ತಾಗಿದ್ದ ಅವರು ಧೀರ್ಘಕಾಲದಿಂದ ಬಳಲುತ್ತಿದ್ದರು. ಬಸವೇಶ್ವರ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು. ಪುತ್ರಿ, ಮೂವರು ಪುತ್ರರು ಇದ್ದಾರೆ.
ಬುರುಜನಹಟ್ಟಿ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಬುಧವಾರ ವ್ಯವಸ್ಥೆ ಮಾಡಲಿದ್ದು, ಬಳಿಕ ಕನಕ ವೃತ್ತದಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

 

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now