Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯಲ್ಲಿ ವಿಶ್ವ ಯೋಗ ದಿನಾಚರಣೆ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜೂನ್. 21 : ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.

ಪತಂಜಲಿ ಯೋಗ ಸಮಿತಿಯ ಸಹಯೋಗದೊಂದಿಗೆ ನಡೆದ ಅಂತರಾಷ್ಟ್ರೀಯ ಯೋಗ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಶಿಕ್ಷಣ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಸಿ.ರಘುಚಂದನ್ ಯೋಗದಿಂದ ಮಾನಸಿಕ ಮತ್ತು ದೈಹಿಕವಾಗಿ ಆರೋಗ್ಯವಾಗಿರಬಹುದು. ಹಾಗಾಗಿ ಪ್ರತಿಯೊಬ್ಬರು ದಿನಕ್ಕೆ ಒಂದು ಗಂಟೆಯಾದರೂ ಯೋಗಾಭ್ಯಾಸ ಮಾಡುವುದು ಒಳ್ಳೆಯದು ಎಂದು ಯೋಗದ ಮಹತ್ವ ತಿಳಿಸಿದರು.

ನಾಲ್ಕು ಸಾವಿರ ವಿದ್ಯಾರ್ಥಿಗಳು ಯೋಗ ಪ್ರದರ್ಶಿಸಿದರು. ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯ ಸಿಬ್ಬಂದಿಗಳು ವಿಶ್ವ ಯೋಗ ದಿನಾಚರಣೆಯಲ್ಲಿ ಭಾಗವಹಿಸಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment