ಸುದ್ದಿಒನ್.ಏ.17: ಚಿತ್ರದುರ್ಗ ಜಿಲ್ಲಾ ಯಾದವ ಗೊಲ್ಲರ ಸಂಘದ ಆಡಳಿತಾಧಿಕಾರಿಯಾಗಿ ಚಿತ್ರದುರ್ಗ ಉಪವಿಭಾಗಾಧಿಕಾರಿಗಳನ್ನು ಮುಂದುವರಿಸಿ ಸರ್ಕಾರ ಆದೇಶ ಹೊರಡಿಸಿದೆ.
ದಿನಾಂಕ: 27.03.2026 ರಿಂದ ಜಾರಿಗೆ ಬರುವಂತೆ ಮುಂದಿನ 6 ತಿಂಗಳ ಅವಧಿಗೆ ಆಡಳಿತಾಧಿಕಾರಿಗಳ ಸೇವೆಯನ್ನು ವಿಸ್ತರಿಸಲಾಗಿದೆ. ಉಪವಿಭಾಗಾಧಿಕಾರಿ ಸಂಘದ ಆಡಳಿತಾಧಿಕಾರಿಯಾಗಿ ಕಾರ್ಯನಿರ್ವಹಿಸಲಿದ್ದು, ಸಂಘದ ಎಲ್ಲಾ ಪತ್ರ ವ್ಯವಹಾರಗಳು, ಸಭೆ-ಸಮಾರಂಭಗಳು ಹಾಗೂ ಬ್ಯಾಂಕ್ ಮತ್ತು ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ಚಿತ್ರದುರ್ಗ ನಗರದ ರಂಗಯ್ಯನಬಾಗಿಲು ಬಳಿ ಇರುವ ಸಂಘದ ಕಚೇರಿ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.








