Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅಂತರಾಷ್ಟ್ರೀಯ ಟೇಕ್ವಾಂಡೋ ಪಂದ್ಯಾವಳಿಯಲ್ಲಿ ಚಿತ್ರದುರ್ಗದ ಕಾಂಚನಗೆ ಚಿನ್ನ, ಇಷಿತಗೆ ಬೆಳ್ಳಿ : ರುದ್ರೇಶ್ ಅಭಿನಂದನೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 03 : ಥೈಲ್ಯಾಂಡ್‍ನಲ್ಲಿ ಜು.31 ರಿಂದ ಆ.2 ರವರೆಗೆ ನಡೆದ ಅಂತರಾಷ್ಟ್ರೀಯ ಮಟ್ಟದ ಟೇಕ್ವಾಂಡೋ ಪಂದ್ಯಾವಳಿಯಲ್ಲಿ ಜಿಲ್ಲೆಯ ಡಿಜೆ. ಸಂಸ್ಥೆಯ ಚಿತ್ರದುರ್ಗದ ಕಾಂಚನ ಎಂ. ಬಂಗಾರದ ಪದಕ ಹಾಗೂ ಇಷಿತ ಬೆಳ್ಳಿ ಪದಕ ಗಳಿಸಿ ದೇಶ, ರಾಜ್ಯ ಹಾಗೂ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಪದಕಗಳನ್ನು ಗಳಿಸಿ ಸಾಧನೆ ಗೈದಿರುವ ಟೇಕ್ವಾಂಡೋ ಪಟುಗಳಿಗೆ ತರಬೇತುದಾರ ರುದ್ರೇಶ್ ಶುಭ ಹಾರೈಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now