Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದ ಮುರಳಿ ರಾಷ್ಟ್ರ ಮಟ್ಟದ ಟೇಕ್ವಾಂಡೋ ಸ್ಪರ್ಧೆಗೆ ಆಯ್ಕೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 04 : ಧಾರವಾಡದಲ್ಲಿ ನಡೆದ ರಾಜ್ಯ ಮಟ್ಟದ ಟೇಕ್ವಾಂಡೋ ಸ್ಪರ್ಧೆಯಲ್ಲಿ ಸಿದ್ದಾಪುರದ ನೂತನ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ಮುರಳಿ ಎಂ. ಚಿನ್ನದ ಪದಕ ಗಳಿಸಿ ಅರುಣಾಚಲ ಪ್ರದೇಶದಲ್ಲಿ ನಡೆಯುವ ರಾಷ್ಟ್ರ ಮಟ್ಟದ ಟೇಕ್ವಾಂಡೋ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಮಂಜುನಾಥ್‍ರವರು ಮುರಳಿ ಎಂ.ಇವರಿಗೆ ತಮ್ಮ ಕಚೇರಿಯಲ್ಲಿ ಹೂಗುಚ್ಚ ನೀಡಿ ಅಭಿನಂದಿಸಿದರು. ನೂತನ್ ಶಿಕ್ಷಣ ಸಂಸ್ಥೆಯ ರಾಘವೇಂದ್ರ, ಟೇಕ್ವಾಂಡೋ ತರಬೇತುದಾರ ರುದ್ರೇಶ್ ಇನ್ನು ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದು, ಮುರಳಿ ಎಂ.ಇವರಿಗೆ ಅಭಿನಂದಿಸಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now