Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮ : ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

Post-matric scholarships, incentive grants, and hostel admission for Scheduled Caste students: Online applications invited
---Advertisement---

ಚಿತ್ರದುರ್ಗ. ನ. 26: ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮದ ಮೂಲಕ ಮಾಡುತ್ತಿರುವ ವಿವಿಧ ಕಾರ್ಯಕ್ರಮ, ಯೋಜನೆಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆ ಅವಧಿಯನ್ನು ಡಿಸೆಂಬರ್ 15 ರವರೆಗೆ ವಿಸ್ತರಿಸಲಾಗಿದೆ.

ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮ ಚಿತ್ರದುರ್ಗ ಜಿಲ್ಲಾ ನಿಗಮದ 2025-26ನೇ ಸಾಲಿನ ಕ್ರಿಯಾ ಯೋಜನೆಯಲ್ಲಿ ಅನುಮೋದಿತ ಕಾರ್ಯಕ್ರಮಗಳಾದ ಅರಿವು ವಿಧ್ಯಾಭ್ಯಾಸ ಸಾಲ ಯೋಜನೆ, ವಿದೇಶಿ ವಿಧ್ಯಾಭ್ಯಾಸ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಶ್ರಮಶಕ್ತಿ ಯೋಜನೆ, ಶ್ರಮಶಕ್ತಿ ವಿಶೇಷ ಮಹಿಳಾ ಯೋಜನೆ, ವೃತ್ತಿ ಪ್ರೋತ್ಸಾಹ ಯೋಜನೆ, ಗಂಗಾ ಕಲ್ಯಾಣ ಯೋಜನೆ, ವ್ಯಾಪಾರ ಉದ್ದಿಮೆ, ನೇರಸಾಲ ಯೋಜನೆ ಮತ್ತು ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಸಹಾಯಧನ ಯೋಜನೆಗಳಿಗೆ ಡಿಸೆಂಬರ್ 15 ರವರೆಗೆ ವಿಸ್ತರಿಸಿ  ಅರ್ಹ ಫಲಾನುಭವಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ವೆಬ್‍ಸೈಟ್ www.kccdclonline.karanataka.gok.in ,

ಸಹಾಯವಾಣಿ ಸಂಖ್ಯೆ 6360753075 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now