Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗದ ಸಿ.ಕೆ.ಸಂಧ್ಯಾರವರಿಗೆ ಮುಖ್ಯಮಂತ್ರಿಗಳಿಂದ ಚಿನ್ನದ ಪದಕ ಪ್ರಶಸ್ತಿ

Facebook
Twitter
Telegram
WhatsApp

 

ಸುದ್ದಿಒನ್, ಚಿತ್ರದುರ್ಗ : ಚಿತ್ರದುರ್ಗ ಜಿಲ್ಲಾ ಗೃಹರಕ್ಷಕದಳದ ಕಮಾಂಡೆಂಟ್ ಸಿ.ಕೆ.ಸಂಧ್ಯಾರವರಿಗೆ ಚಿನ್ನದ ಪದಕ ಪ್ರಶಸ್ತಿ ಲಭಿಸಿದೆ.

ಗೃಹರಕ್ಷಕದಳದಲ್ಲಿ ಸಲ್ಲಿಸಿದ ಉತ್ತಮ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಗೆ ಅರ್ಹರಾಗಿರುತ್ತಾರೆ.  ಪ್ರಶಸ್ತಿಯನ್ನು ಬೆಂಗಳೂರಿನ ಜಯನಗರದ ಆರ್.ಎ.ಮುಂಡ್ಕೂರ್, ಅಗ್ನಿಶಾಮಕ ಅಕಾಡೆಮಿ ಸಭಾಂಗಣದಲ್ಲಿ  22 ರ ಶುಕ್ರವಾರ ನಡೆಯಲಿರುವ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಿ.ಕೆ.ಸಂಧ್ಯಾರವರಿಗೆ ಚಿನ್ನದ ಪದಕ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಗೃಹರಕ್ಷಕ ದಳದ ಮಹಾ ಸಮಾದೇಷ್ಟರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಲೋಕಾಯುಕ್ತ ಬಲೆಗೆ ಬಿದ್ದ ಬಯಲು ಸೀಮೆಯ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ

ಸುದ್ದಿಒನ್, ಚಿತ್ರದುರ್ಗ, ಮೇ. 06  : ಗುತ್ತಿಗೆದಾರನ  ಕಾಮಗಾರಿ ಬಿಲ್ ಪಾವತಿ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಚಿತ್ರದುರ್ಗ ಬಯಲು ಸೀಮೆಯ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ಬಸವರಾಜಪ್ಪ ನಾಲ್ಕು ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ

ಕರ್ನಾಟಕದಲ್ಲಿಯೇ ತೀರ್ಥಹಳ್ಳಿಯಲ್ಲಿ ಬೆಳೆಯುವ ಅಡಿಕೆ ಬೆಸ್ಟ್ : ಸಂಶೋಧನೆಯಲ್ಲಿ ಬಯಲಾಯ್ತು ಸತ್ಯ

  ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಹೆಚ್ಚಾಗಿ ಅಡಿಕೆಯನ್ನು ಬೆಳೆಯುತ್ತಾರೆ. ಆದರೆ ರಾಜ್ಯದೆಲ್ಲೆಡೆ ಆಲ್ಮೋಸ್ಟ್ ಎಲ್ಲಾ ಜಿಲ್ಲೆಯಲ್ಲೂ ಅಡಿಕೆ ತೋಟವನ್ನು ಮಾಡಿರುತ್ತಾರೆ. ಆದರೆ ಅಡಿಕೆಯ ಗುಣಮಟ್ಟದ ವಿಚಾರಕ್ಕೆ ಬಂದರೆ ತೀರ್ಥಹಳ್ಳಿಯ ಅಡಿಕೆ ಉತ್ತಮ ಎನ್ನಲಾಗುತ್ತದೆ. ಕೃಷಿ

ಅಕ್ಷಯ ತೃತೀಯಕ್ಕೆ ಚಿನ್ನದ ಬೆಲೆ ಬಲು ದುಬಾರಿ.. ಏರುತ್ತಲೆ ಇದೆ ದರ..!

ಅಕ್ಷಯ ತೃತೀಯಕ್ಕೆ ಚಿನ್ನದ ಬೆಲೆ ಬಲು ದುಬಾರಿ.. ಏರುತ್ತಲೆ ಇದೆ ದರ..! ಬಂಗಾರ ಅಂದ್ರೆ ಯಾರಿಗೆ ಇಷ್ಟವಿಲ್ಲ ಹೇಳಿ. ಬಂಗಾರವನ್ನು ತೆಗೆದುಕೊಳ್ಳಬೇಕೆಂದು ಎಲ್ಲರಿಗೂ ಆಸೆ‌. ಆದರೆ ಇತ್ತಿಚಿನ ದಿನಗಳಲ್ಲಿ ಬಂಗಾರವನ್ನು ಮಧ್ಯಮವರ್ಗದವರು ಮುಟ್ಟುವುದಕ್ಕಾದರೂ ಸಾಧ್ಯವ..?

error: Content is protected !!