Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಿಗ್ ಬಾಸ್ ಮನೆಯಲ್ಲಿ ಸಿಕ್ಕಿಬಿದ್ದ ಚಾರ್ಜರ್ ಬಗ್ಗೆ ಸ್ಪರ್ಧಿಗಳಿಂದ ಸ್ಪಷ್ಟನೆ..!

---Advertisement---

ಬಿಗ್ ಬಾಸ್ ಮನೆಯಲ್ಲಿ ನೂರು ದಿನಗಳ ಕಾಲ ಆಟವಿರುತ್ತದೆ. ಆ ಆಟದಲ್ಲಿ ಎಲ್ಲಾ ಕಡೆಯಿಂದಾನೂ ವೋಟ್ ಪಡೆದವರು ಕಡೆಯಲ್ಲಿ ವಿನ್ ಆಗುತ್ತಾರೆ. ಬಿಗ್ ಬಾಸ್ ಮನೆಯಲ್ಲಿ ಎಷ್ಟು ದಿನ ಇರುತ್ತಾರೋ ಅಷ್ಟು ದಿನವೂ ಜನರ ಸಂಪರ್ಕವಿರುವುದಿಲ್ಲ, ಫೋನ್ ಬಳಕೆ ಮೊದಲೇ ಮಾಡುವಂತೆ ಇಲ್ಲ. ಹೀಗಿರುವಾಗ ಬಿಗ್ ಬಾಸ್ ಮನೆಯಲ್ಲಿ ಮೊಬೈಲ್ ಚಾರ್ಜರ್ ಜನರ ಕಣ್ಣಿಗೆ ಬಿದ್ದಿತ್ತು.

https://www.instagram.com/reel/C1MVJWWryGn/?igsh=MzRlODBiNWFlZA==

ಇದನ್ನು ಕಂಡ ಹಲವರು, ಹಲವು ರೀತಿಯ ಕಮೆಂಟ್ ಗಳನ್ನು ಹಾಕುತ್ತಿದ್ದರು. ಬಿಗ್ ಬಾಸ್ ಸ್ಪರ್ಧಿಗಳು ನಿಜಕ್ಕೂ ಮೊಬೈಲ್ ಬಳಕೆ ಮಾಡುತ್ತಿದ್ದಾರಾ ಎಂಬ ಅನುಮಾನ ಶುರುವಾಗಿತ್ತು. ಜೊತೆಗೆ ಟ್ರಿಮ್ಮರ್ ಗಳ ಚಾರ್ಜರ್ ಇರಬಹುದು ಎಂಬ ಊಹೆ ಸಹ ಕೇಳಿ ಬಂದಿತ್ತು. ಇದೀಗ ಈ ವಿಚಾರಕ್ಕೆ ಬಿಗ್ ಬಾಸ್ ಮನೆ ಮಂದಿಯೇ ಸಾಕ್ಷಿ ಸಮೇತ ಸ್ಪಷ್ಟನೆ ನೀಡಿದ್ದಾರೆ.

ಇಂದು ಕಿಚ್ಚನ ಪಂಚಾಯ್ತಿ ಇರುವುದಿಲ್ಲ. ಬದಲಿಗೆ ಹಿರಿಯ ನಟಿ ಶೃತಿ ಅವರು ಬಿಗ್ ಬಾಸ್ ಮನೆಯೊಳಗೆ ಬಂದಿದ್ದಾರೆ. ಸ್ಪರ್ಧಿಗಳನ್ನು ಆಕ್ಟೀವ್ ಮಾಡಿದ್ದಾರೆ. ಈ ವೇಳೆ ಬಿಗ್ ಬಾಸ್ ಮಂದಿ ಮೊಬೈಲ್ ಬಳಕೆ ಮಾಡುತ್ತಿದ್ದಾರಾ ಎಂಬ ಪ್ರಶ್ನೆ ಕೇಳಿದ್ದಾರೆ. ಎಲ್ಲರು ಅದನ್ನು ತಮಾಷೆಯಾಗಿ ತೆಗೆದುಕೊಂಡಿದ್ದಾರೆ. ಶೃತಿ ಅವರು ಅದರ ಸೀರಿಯಸ್ ನೆಸ್ ತಿಳಿಸಿದ್ದಾರೆ. ಬಿಗ್ ಬಾಸ್ ಆ ಫೋಟೋ ಹಾಕಿದ್ದಾರೆ. ಆಗ ಮನೆಯಲ್ಲಿ ಎಲ್ಲ ನಕ್ಕು, ಇದು ಮೊಬೈಲ್ ಗೆ ಬಳಸುತ್ತಿರುವ ಚಾರ್ಜರ್ ಅಲ್ಲ, ಬದಲಿಗೆ ಟ್ರಿಮ್ ಮಾಡುವುದಕ್ಕೆ ಬಳಸುತ್ತಿರುವ ಚಾರ್ಜರ್ ಎಂದು ಮೈಕಲ್ ಹಾಗೂ ವಿನಯ್ ಸಾಕ್ಷಿ ಸಮೇತ ತೋರಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment