ಚಿತ್ರದುರ್ಗ, ಜ,11: ನೀರಿನ ಟ್ಯಾಂಕ್ ವಿಚಾರವಾಗಿ ಹೊಳಲ್ಕೆರೆ ಪುರಸಭೆ ಸದಸ್ಯರು ಹಾಗೂ ಬೆಂಬಲಿಗರ ನಡುವೆ ಸಿನಿಮಾ ಸ್ಟೈಲ್ ನಲ್ಲಿಯೇ ಹೊಡೆದಾಟ ನಡೆದಿದೆ. ಪರಸ್ಪರ ಕಲ್ಲು ತೂರಾಟ ನಡೆಸಿ, ದೊಣ್ಣೆಗಳಿಂದ ಹೊಡೆದಾಡಿಕೊಂಡಿರುವ ಘಟನೆ ಹೊಳಲ್ಕೆರೆ ಪಟ್ಟಣದಲ್ಲಿ ನಡೆದಿದೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.
ಗೃಹಮಂಡಳಿ ಲೇಔಟ್ನಲ್ಲಿರುವ ನೀರಿನ ಟ್ಯಾಂಕ್ ನೆಲಸಮ ಮಾಡುವ ವಿಚಾರವಾಗಿ ಭಿನ್ನಾಭಿಪ್ರಾಯ ಉಂಟಾಗಿದೆ. ಕೆ.ಸಿ.ರಮೇಶ ಅವರು ಹೊಳಲ್ಕೆರೆ ಮಾಜಿ ಶಾಸಕ ಹೆಚ್.ಆಂಜನೇಯ ಬೆಂಬಲಿಗರಾಗಿದ್ದು, ಬಿಜೆಪಿಯಿಂದ ಗೆದ್ದು ವಿಧಾನಸಭೆ ಚುನಾವಣೆ ವೇಳೆ ಕಾಂಗ್ರೆಸ್ ಬೆಂಬಲಿಸಿದ್ದರು.
ಸುಧಾ ಬಸವರಾಜ್ ಅವರು ಬಿಜೆಪಿ ಶಾಸಕ ಎಂ.ಚಂದ್ರಪ್ಪ ಬೆಂಬಲಿತರಾಗಿದ್ದಾರೆ. ಸದ್ಯ ಹಾಲಿ, ಮಾಜಿ ಶಾಸಕರ ಬೆಂಬಲಿಗರ ಮುಸುಕಿನ ಗುದ್ದಾಟ ತಾರಕಕ್ಕೇರಿದೆ. ಹೊಳಲ್ಕೆರೆ ತಹಶೀಲ್ದಾರ್ ಹಾಗೂ ಪುರಸಭೆ ಅಧಿಕಾರಿಗಳ ಎದುರಲ್ಲೇ ಎರಡು ಗುಂಪಿನ ಸದಸ್ಯರು ಹಾಗೂ ಬೆಂಬಲಿಗರ ನಡುವೆ ಘರ್ಷಣೆ ನಡೆದಿದ್ದು, ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ ದೂರು, ಪ್ರತಿದೂರು ದಾಖಲಾಗಿದೆ.
ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…
ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…