Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದ ಐತಿಹಾಸಿಕ ಕೋಟೆ ಆವರಣದಲ್ಲಿ ಸ್ವಚ್ಛತಾ ಕಾರ್ಯ

---Advertisement---

 

ಚಿತ್ರದುರ್ಗ, ಅ.01: ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮದ ಅಂಗವಾಗಿ ಜಿಲ್ಲಾಡಳಿತ ಹಾಗೂ ನಗರಸಭೆ ಸಹಯೋಗದಲ್ಲಿ ಭಾನುವಾರ ನಗರದ ಐತಿಹಾಸಿಕ ಕೋಟೆ ಆವರಣದಲ್ಲಿ ಸ್ವಚ್ಛತಾ ಕಾರ್ಯ ನಡೆಯಿತು.

ಉಪವಿಭಾಗಾಧಿಕಾರಿ ಎಂ.ಕಾರ್ತೀಕ್ ಅವರು ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿ, ಸ್ವಚ್ಛತಾ ಪ್ರತಿಜ್ಞೆ ಬೋಧಿಸಿದರು. ನಗರಸಭೆ ಪೌರಾಯುಕ್ತೆ ರೇಣುಕಾ, ಬಾಲಕಿಯರ ಸರ್ಕಾರಿ  ಪದವಿಪೂರ್ವ ಕಾಲೇಜು ಪ್ರಾಂಶುಪಾಲ ನಾಗರಾಜ ಸೇರಿದಂತೆ ನಗರದ ಸ್ತ್ರೀ ಶಕ್ತಿ ಸಂಘದ ಸದಸ್ಯರು, ನಗರಸಭೆ ಆರೋಗ್ಯ ನೀರೀಕ್ಷಕರು, ಪೌರಕಾರ್ಮಿಕರು ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳು ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...