ಆಡುಮಲ್ಲೇಶ್ವರ ವನ್ಯಧಾಮ ಹಾಗೂ ಕಿರುಮೃಗಾಲಯದಲ್ಲಿ ಸ್ವಚ್ಚತಾ ಶಿಬಿರ

0 Min Read

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 18 : ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯಡಿಯಲ್ಲಿ ನಡೆಯುತ್ತಿರುವ ವೆಂಕಟೇಶ್ವರ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್. ಘಟಕದ ವತಿಯಿಂದ ಆಡು ಮಲ್ಲೇಶ್ವರ ವನ್ಯಧಾಮ ಹಾಗೂ ಕಿರು ಮೃಗಾಲಯದಲ್ಲಿ ಸ್ವಚ್ಚತಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.

ಪ್ರಾಂಶುಪಾಲರಾದ ಡಾ.ಎ.ಜೆ.ಶಿವಕುಮಾರ್, ಎನ್.ಎಸ್.ಎಸ್.ಘಟಕಾಧಿಕಾರಿ ಎಸ್.ಪದ್ಮನಾಭ, ವಲಯ ಅರಣ್ಯಾಧಿಕಾರಿ ಹಾಗೂ ಮೃಗಾಲಯ ಸಿಬ್ಬಂದಿಯವರು ಈ ಸಂದರ್ಭದಲ್ಲಿ ಹಾಜರಿದ್ದರು.

Share This Article
Leave a Comment

Leave a Reply

Your email address will not be published. Required fields are marked *