ಅಪ್ಪು ಕನಸಿನ ‘ಗಂಧದಗುಡಿ’ ಬಗ್ಗೆ ಸಿಎಂ ಮೆಚ್ಚುಗೆ

 

ಬೆಂಗಳೂರು: ಅಪ್ಪು ನಮ್ಮೊಂದುಗೆ ಜೀವಂತವಾಗಿದ್ದರೆ ಗಂಧದಗುಡಿ ನಿಜಕ್ಕೂ ಅದ್ಭುತವಾಗಿಯೇ ಇರುತ್ತಿತ್ತು. ಆದ್ರೆ ಇಂದು ಆ ಕರ್ನಾಟಕ ರತ್ನ ಇಲ್ಲದ ಗಂಧದಗುಡಿ ಬಿಕೋ ಎನ್ನುತ್ತಿದೆ. ಈ ನೋವಿನಲ್ಲೇ ಅಶ್ವಿನಿ ಪುನೀತ್ ರಾಜ್ ಕುಮಾರ್ ಅಪ್ಪು ಅವರ ಕನಸಿನ ಗಂಧದ ಗುಡಿಯನ್ನ ಅನಾವರಣಗೊಳಿಸಿದ್ದಾರೆ. ಪಿಆರ್ಕೆ ಯೂಟ್ಯೂಬ್ ನಲ್ಲಿ ಗಂಧದ ಗುಡಿ ಡಾಕ್ಯುಮೆಂಟರಿಯ ಟೀಸರ್ ರಿಲೀಸ್ ಆಗಿದೆ.

ಗಂಧದಗುಡಿ ಅಪ್ಪು ಕನಸು. ಪ್ರಕೃತಿ ಸೌಂದರ್ಯ, ಜಗತ್ತಿನ ಅದ್ಭುತವೆನಿಸುವ ದೃಶ್ಯ, ಪ್ರಾಣಿ ಪಕ್ಷಿಗಳನ್ನ ಸೆರೆಹಿಡಿದು ಡಾಕ್ಯುಮೆಂಟರಿ ರೆಡಿ ಮಾಡಿದ್ದರು. ನವೆಂಬರದ್ 1 ಅವರದ್ದರೆ ಅಂದೇ ರಿಲೀಸ್ ಆಗ್ತಾ ಇತ್ತು. ಆದ್ರೆ ಆ ಡಾಕ್ಯುಮೆಂಟರಿ ಟೀಸರ್ ಇಂದು ರಿಲೀಸ್ ಆಗಿದೆ. ಇದನ್ನ ನೋಡಿ ಸಿಎಂ ಬಸವರಾಜ್ ಬೊಮ್ಮಾಯಿ‌ ಅವರು ಕೂಡ ಮೆಚ್ಚಿಕೊಂಡಿದ್ದಾರೆ.

ನಮ್ಮೆಲ್ಲರ ಪ್ರೀತಿಯ ಅಪ್ಪು ದಿ. ಪುನೀತ್ ರಾಜಕುಮಾರ್ ಅಭಿನಯದ ಪಿ.ಆರ್.ಕೆ ಪ್ರೊಡಕ್ಷನ್ ನಿರ್ಮಿಸಿರುವ ‘ಗಂಧದ ಗುಡಿ’ ಒಂದು ಅದ್ಭುತ ಕಲಾಕೃತಿ. ನಾಡಿನ ಪ್ರಾಕೃತಿಕ ಶ್ರೀಮಂತಿಕೆ, ಜೀವಸಂಕುಲ, ಬುಡಕಟ್ಟು ಜನರ ಸಂಸ್ಕೃತಿಗಳನ್ನು ಪರಿಚಯಿಸುವ ಮೂಲಕ, ವಿಶಿಷ್ಟ ರೀತಿಯಲ್ಲಿ ಕಥೆಯೊಂದನ್ನು ಹೇಳುತ್ತಿದೆ.

ಈ ಅದ್ಭುತ ದೃಶ್ಯಕಾವ್ಯದ ಸಂದೇಶ ಎಲ್ಲರಿಗೂ ತಲುಪಬೇಕು. ಪ್ರತಿ ಭಾರತೀಯ, ಅದರಲ್ಲೂ ವಿಶೇಷವಾಗಿ ಪ್ರತಿಯೊಬ್ಬ ಕನ್ನಡಿಗ ಕರುನಾಡಿನ ಈ ಕಥಾನಕವನ್ನು ನೋಡುವಂತಾಗಲಿ. ನಮ್ಮ ಅರಣ್ಯ, ನಮ್ಮ ಪರಿಸರ, ವೈವಿಧ್ಯಮಯ ಪ್ರಾಕೃತಿಕ ಸಂಪತ್ತನ್ನು ರಕ್ಷಿಸುವ ನಿಟ್ಟಿನಲ್ಲಿ ಈ ಚಿತ್ರ ಪ್ರೇರಣೆ ನೀಡಲಿ ಎಂದು ಹಾರೈಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

suddionenews

Recent Posts

ಬೆಳ್ಳಂಬೆಳಗ್ಗೆ ಚಿತ್ರದುರ್ಗ ಸೇರಿದಂತೆ ಹಲವೆಡೆ ಲೋಕಾಯುಕ್ತರಿಂದ ದಾಳಿ..!

ಸುದ್ದಿಒನ್, ಚಿತ್ರದುರ್ಗ, ಜನವರಿ. 31 : ಬೆಳ್ಳಂಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳಿಗೆ ಚಳಿಯಲ್ಲೂ ಬೆವರುವಂತೆ ಮಾಡಿದ್ದಾರೆ. ಬೆಂಗಳೂರು, ರಾಯಚೂರು,…

35 minutes ago

ಇಂದಿನಿಂದ ಬಜೆಟ್ ಅಧಿವೇಶನ ಆರಂಭ

  ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…

2 hours ago

ಯಾವ ವಯಸ್ಸಿನಿಂದ ಮಕ್ಕಳಿಗೆ ಚಹಾ ಅಥವಾ ಕಾಫಿಯನ್ನು ನೀಡಬಹುದು ? ಚಿಕ್ಕ ವಯಸ್ಸಿನಲ್ಲಿ ಕುಡಿಯುವುದು ಅಪಾಯಕಾರಿಯೇ ?

ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…

5 hours ago

ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ

ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…

6 hours ago

ಫೈನಾನ್ಸ್ ಕಿರುಕುಳಕ್ಕೆ ದಾವಣಗೆರೆಯ ಶಿಕ್ಷಕಿ ಆತ್ಮಹತ್ಯೆ ಕೇಸ್ : ಉಲ್ಟಾ ಹೊಡೆದ ಪತಿ..!

ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…

15 hours ago

ಹುತಾತ್ಮರ ದಿನ : ಗಾಂಧೀಜಿಯವರಿಗೆ ಪುಷ್ಪ ನಮನ

ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…

15 hours ago