Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ತುಂಬಿ ಹರಿದ ರಾಣಿಕೆರೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಾಗಿನ ಅರ್ಪಣೆ

Facebook
Twitter
Telegram
WhatsApp

 

ಚಿತ್ರದುರ್ಗ,(ನ.22) :  ಹಲವು ವರ್ಷಗಳ ನಂತರ ಸಂಪೂರ್ಣ ಭರ್ತಿಯಾಗಿ, ಮೈದುಂಬಿ ಹರಿದ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಮೀರಾಸಾಬಿಹಳ್ಳಿ ಬಳಿಯ ರಾಣಿಕೆರೆ ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಬಾಗಿನ ಅರ್ಪಿಸಿದರು.

ರಾಣಿ ಕೆರೆ ಈ ಬಾರಿ, ಭರ್ತಿಯಾಗಿ ಈ ಭಾಗದ ಜನರ ಮೊಗದಲ್ಲಿ ಮಂದಹಾಸ ಮೂಡಿದೆ. ಈ ಸಂದರ್ಭವನ್ನು ಐತಿಹಾಸಿಕವಾಗಿಸುವ ನಿಟ್ಟಿನಲ್ಲಿ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ರಾಣಿ ಕೆರೆಗೆ ಬಾಗಿನ ಅರ್ಪಿಸಿದರು.

ಈ ಸಂದರ್ಭದಲ್ಲಿ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ,  ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಕೆ.ಎಸ್.ಆರ್.ಟಿ.ಸಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಎಂ.ಚಂದ್ರಪ್ಪ, ಶಾಸಕರಾದ ಪೂರ್ಣಿಮಾ ಶ್ರೀನಿವಾಸ, ಜಿ.ಹೆಚ್.ತಿಪ್ಪಾರೆಡ್ಡಿ, ಟಿ.ರಘುಮೂರ್ತಿ, ಶಿರಾ ಶಾಸಕ ರಾಜೇಶ್ ಗೌಡ, ವಿಧಾನ ಪರಿಷತ್ ಸದಸ್ಯರಾದ ವೈ.ಎ.ನಾರಾಯಣಸ್ವಾಮಿ, ಕೆ.ಎಸ್.ನವೀನ್, ರವಿಕುಮಾರ್, ಜಿ.ಪಂ ಸಿಇಓ ಎಂ.ಎಸ್.ದಿವಾಕರ್, ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ, ಪೊಲೀಸ್ ವರಿಷ್ಠಾಧಿಕಾರಿ ಕೆ.ಪರುಶುರಾಮ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಜನಪ್ರತಿನಿಧಿಗಳು,  ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಇಂದಿನಿಂದ ರಾಜ್ಯಾದ್ಯಂತ ಮಳೆ : ಬೆಂಗಳೂರಿಗೆ ಮಳೆ ದರ್ಶನ ಯಾವಾಗಿಂದ..?

ಬೆಂಗಳೂರು: ಬಿಸಿಲಿನ ತಾಪ ಅದ್ಯಾಕೆ ದಿನೇ ದಿನೇ ಏರಿಕೆಯಾಗುತ್ತಿದೆಯೋ ತಿಳಿದಿಲ್ಲ. ಜನರಂತು ಬಿಸಿಲಿನ ಬೇಗೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ವರ್ಷವಂತು ಮಳೆಯಿಲ್ಲ ಈ ವರ್ಷ ಮೊದಲ ಮಳೆಯೂ ಸರಿಯಾಗಿ ಆಗಿಲ್ಲ. ಮೇ ತಿಂಗಳಿಗೆ ಬಂದರೂ

ಆದಷ್ಟು ಬೇಗ ಸತ್ಯ ಹೊರಬರಲಿದೆ ಎಂದು ಪೋಸ್ಟ್ ಹಾಕಿ ಕಮೆಂಟ್ ಆಫ್ ಮಾಡಿದ ಪ್ರಜ್ವಲ್ ರೇವಣ್ಣ..!

ಬೆಂಗಳೂರು: ಅಶ್ಲೀಲ ವಿಡಿಯೋಗಳಿರುವ ಪೆನ್ ಡ್ರೈವ್ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಪ್ರಜ್ವಲ್ ರೇವಣ್ಣ ಸೀದಾ ಜರ್ಮನಿ ಪ್ರವಾಸಕ್ಕೆ ಹೊರಟಿದ್ದರು. ವಿಚಾರ ದೊಡ್ಡದಾದ ಕೂಡಲೇ ಎಚ್ಚೆತ್ತ ರಾಜ್ಯ ಸರ್ಕಾರ, ಪ್ರಕರಣವನ್ನು ಎಸ್ಐಟಿ ತನಿಖೆಗೆ ವಹಿಸಿತ್ತು. ಎಸ್ಐಟಿ

ಹೆಚ್ಚಾದ ಬಿಸಿಲು ಕುರಿ-ಮೇಕೆ ಇನ್ನಿತರೆ ಜಾನುವಾರುಗಳನ್ನು ರಕ್ಷಿಸಿಕೊಳ್ಳಿ : ವಿ.ಎ.ಪ್ರಕಾಶ್‍ರೆಡ್ಡಿ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 01 : ಈ ವರ್ಷದ ಬೇಸಿಗೆ ಬಿಸಿಲು ಅತಿಯಾಗಿರುವುದರಿಂದ ಕುರಿ-ಮೇಕೆ ಇನ್ನಿತರೆ ಜಾನುವಾರುಗಳನ್ನು ಬೆಳಿಗ್ಗೆ ಆರು

error: Content is protected !!