in

ಕೃಷಿ ಕಾಯ್ದೆ ವಿರುದ್ಧ ರೈತರ ಆಕ್ರೋಶ : ಬಂದ್ ಬಗ್ಗೆ ಸಿಎಂ ಬೊಮ್ಮಾಯಿ ಏನಂದ್ರು ಗೊತ್ತಾ..?

suddione whatsapp group join

ಬೆಂಗಳೂರು: ಕೇಂದ್ರ ಸರ್ಕಾರದ ನೂತನ ಕೃಷಿ‌ ಕಾಯ್ದೆ ವಿರೋಧಿಸಿ ರೈತರು ಇಂದು ಭಾರತ್ ಬಂದ್ ನಡೆಸುತ್ತಿದ್ದಾರೆ. ಸಿಲಿಕಾನ್ ಸಿಟಿಯಲ್ಲಿಯೂ ಅದರ ಕಾವು ಜೋರಾಗಿದ್ದು, ಅಲ್ಲಲ್ಲಿ ರ್ಯಾಲಿ ನಡೆಸುತ್ತಿದ್ದಾರೆ. ಈ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ಮಾತನಾಡಿದ್ದು, ನಾವೂ ಬೇಡ ಅಂದಿದ್ರು ಮಾಡುತ್ತಿದ್ದಾರೆ ಎಂದಿದ್ದಾರೆ.

ಕೊರೊನಾದಿಂದಾಗಿ ಈಗಷ್ಟೇ ಜನ ಚೇತರಿಸಿಕೊಳ್ಳುತ್ತಿದ್ದಾರೆ. ವ್ಯಾಪಾರ ವಹಿವಾಟು ಈಗಷ್ಟೇ ಶುರುವಾಗುತ್ತಿವೆ. ಈ ಸಂದರ್ಭದಲ್ಲಿ ಭಾರತ್ ಬಂದ್ ಬೇಡ ಎಂದು ಮನವಿ ಮಾಡಿದ್ದೆ. ಜೊತೆಗೆ ಜನರಿಗೆ ತೊಂದರೆಯಾಗದಂತ ಕೆಲಸಗಳನ್ನ ಮಾಡದಿರಲು ಪ್ರತಿಭಟನಾಕಾರರಿಗೆ ಮನವಿ ಮಾಡಿದ್ದೇನೆ ಎಂದಿದ್ದಾರೆ.

ಇದೇ ವೇಳೆ ಸಿದ್ದರಾಮಯ್ಯ ಅವರ ತಾಲಿಬಾನ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿರೋ ಸಿಎಂ, ಕಾಂಗ್ರೆಸ್ ಗುಲಾಮಗಿರಿ ಪಾರ್ಡಿ. ಹೀಗಾಗಿ ದೇಶಭಕ್ತಿಯೂ ಅದೇ ರೀತಿ ಕಾಣುತ್ತೆ. ನಮ್ಮದು ದೇಶ ಭಕ್ತಿ ಪಾರ್ಟಿ ಎಂದಿದ್ದಾರೆ.

What do you think?

Written by suddionenews

Leave a Reply

Your email address will not be published. Required fields are marked *

GIPHY App Key not set. Please check settings

ತಿ.ನರಸೀಪುರದಲ್ಲಿ ಸಂಯುಕ್ತ ಕಿಸಾನದ್ ಮೋರ್ಚಾ ನೇತ್ರತ್ವದಲ್ಲಿ ಕರೆ ಕೊಟ್ಟಿದ್ದ ಭಾರತ್ ಬಂದ್ ಯಶಸ್ವಿ

ಪ್ರಧಾನಿ ಮೋದಿ ಭಾವಚಿತ್ರಕ್ಕೆ ಈರುಳ್ಳಿ ಹಾರ; ಚಿತ್ರದುರ್ಗದಲ್ಲಿ ರೈತರ ಆಕ್ರೋಶ