Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬೆಳಗಾವಿ ವಿಭಜನೆ ವಿಚಾರ : ಸಿಎಂ ಬೊಮ್ಮಾಯಿ ಹೇಳಿದ್ದೇನು..?

Facebook
Twitter
Telegram
WhatsApp

ಬೆಳಗಾವಿ: ಅನೇಕ ವರ್ಷಗಳಿಂದಲೂ ಬೆಳಗಾವಿ ವಿಭಜನೆ ವಿಚಾರ ಜೋರು ಚರ್ಚೆಯಲ್ಲಿದೆ. ನಾಳೆ ಸಿಎಂ ಬಸವರಾಜ್ ಬೊಮ್ಮಾಯಿ ಅವರು ದೆಹಲಿಗೂ ಪ್ರಯಾಣ ಬೆಳೆಸುತ್ತಿದ್ದಾರೆ. ಇದೇ ಬೆನ್ನಲ್ಲೇ ಬೆಳಗಾವಿ ವಿಭಜನೆ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಈ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳುತ್ತೇನೆ ಎಂದಿದ್ದಾರೆ.

ಕಳೆದ ಕೆಲವು ವರ್ಷಗಳಿಂದ ಬೆಳಗಾವಿ ವಿಭಜನೆ ವಿಚಾರ ಚರ್ಚೆಯಲ್ಲಿದೆ. ಆದರೆ ಈ ಬಗ್ಗೆ ಇನ್ನೂ ಯಾವುದೇ ನಿರ್ಣಯ ಕೈಗೊಂಡಿಲ್ಲ. ಎರಡ್ಮೂರು ಜಿಲ್ಲೆಗಳ ಬಗ್ಗೆ ಪ್ರಸ್ತಾಪ ಇದೆ. ಜ‌ನ ಈಗ ಮತ್ತೆ ವಿಭಜನೆ ಬಗ್ಗೆ ಹೇಳುತ್ತಿದ್ದಾರೆ. ಕರ್ನಾಟಕ ಮತ್ತು ಬೆಳಗಾವಿ ಜಿಲ್ಲೆ ಹಿತ ದೃಷ್ಟಿಯಿಂದ ಯೋಚಿಸಿ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತೇನೆ. ನಾಳೆ ದೆಹಲಿ ಹೋಗುತ್ತಿದ್ದೇನೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇನೆ.

ರಾಜ್ಯದಲ್ಲಿ ಸಂಪುಟ ವಿಸ್ತರಣೆಯೂ ಇನ್ನು ಆಗಿಲ್ಲ. ಈ ಬಗ್ಗೆ ಚರ್ಚಿಸಲೂ ಹೈಕಮಾಂಡ್ ಯಾವಾಗ ಕರೆಯುತ್ತದೆಯೋ ಆಗ ಹೋಗುತ್ತೇನೆ. ಈ ಬಗ್ಗೆಯೂ ಚರ್ಚಿಸುತ್ತೇನೆ. ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ಜನರಿಗೆ ಭವಸೆ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಕ್ರೂಸರ್ ವಾಹನ ಪಲ್ಟಿ  ಓರ್ವ ಸಾವು, 13 ಮಂದಿಗೆ ಗಾಯ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 28 : ತಾಲ್ಲೂಕಿನ ತಳಕು ಪೋಲೀಸ್ ಠಾಣೆ ವ್ಯಾಪ್ತಿಯ ರಾಷ್ಟೀಯ ಹೆದ್ದಾರಿ 150 ಎ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕ್ವಾರಿ ಅಂಡ್ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ : ಅಬ್ದುಲ್ ಮಾಜಿದ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 28  : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಭೆ ನಡೆಸಿ ಹೊಸ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ

ಪ್ರಹ್ಲಾದ್ ಜೋಶಿಗೆ ಬೆಂಬಲ ನೀಡಿದ ವಾಲ್ಮೀಕಿ ಸಮಾಜ

ಹುಬ್ಬಳ್ಳಿ: ಧಾರವಾಡದಲ್ಲಿ ಪ್ರಹ್ಲಾದ ಜೋಶಿ ಅವರ ಸ್ಪರ್ಧೆಗೆ ದಿಂಗಾಲೇಶ್ವರ ಶ್ರೀಗಳ ಬೆಂಬಲಿಗರು ವಿರೋಧ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಪ್ರಹ್ಲಾದ ಜೋಶಿ ಅವರ ಬೆಂಬಲಕ್ಕೆ ವಾಲ್ಮೀಕಿ ಸಮಾಜದ ಶ್ರೀಗಳು ನಿಂತಿದ್ದಾರೆ. ಇಂದು ಪ್ರಹ್ಲಾದ್ ಜೋಶಿ ಅವರ ಪರವಾಗಿ

error: Content is protected !!