Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಉಕ್ರೇನ್ ನಲ್ಲಿ ಮೃತಪಟ್ಟ ಹಾವೇರಿ ವಿದ್ಯಾರ್ಥಿ ಕುಟುಂಬಕ್ಕೆ 25 ಲಕ್ಷ ನೀಡಿದ ಸಿಎಂ ಬೊಮ್ಮಾಯಿ

Facebook
Twitter
Telegram
WhatsApp

ಹಾವೇರಿ : ವೈದ್ಯಕೀಯ ಶಿಕ್ಷಣಕ್ಕೆಂದು ಉಕ್ರೇನ್ ಹೋಗಿದ್ದ ನವೀನ್ ಬಾಂವ್ ಸ್ಪೋಟದಿಂದ ಸಾವನ್ನಪ್ಪಿದ್ದಾರೆ. ಅವರ ಮೃತದೇಹ ತರಲು ಸರ್ಕಾರ ಪ್ರಯತ್ನ ಪಡುತ್ತಿದೆ. ಈ ಮಧ್ಯೆ ಮೃತರ ಕುಟುಂಬಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ‌ ಸರ್ಕಾರ ಆರ್ಥಿಕ ಸಹಾಯ ಮಾಡಿದೆ.

ಇಂದು ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಚಳಕೇರಿ ಗ್ರಾಮಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ ಸೇರಿದಂತೆ ಬಿಜೆಪಿ ಮುಖಂಡರು ಭೇಟಿ ನೀಡಿದ್ದರು. ಈ ವೇಳೆ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಜೊತೆಗೆ ಮೃತ ವಿದ್ಯಾರ್ಥಿ ನವೀನ್ ತಂದೆ ಶೇಖರ್ ಗೌಡ ಅವರಿಗೆ 25 ಲಕ್ಷ ರೂಪಾಯಿ ಪರಿಹಾರದ ಚೆಕ್ ನೀಡಿದ್ದಾರೆ.

ಮೃತ ನವೀನ್ ಫೋಟೋಗೆ ಹೂವು ಹಾಕಿ ನಮಸ್ಕರಿಸಿ ಮಾತನಾಡಿದ ಸಿಎಂ ಬೊಮ್ಮಾಯಿ‌ ಅವರು, ನವೀನ್ ವಿದ್ಯಾಭ್ಯಾಸಕ್ಕಾಗಿ ಉಕ್ರೇನ್ ಹೋಗಿದ್ದರು. ಈ ರೀತಿಯ ಘಟನೆ ಸಂಭವಿಸುತ್ತದೆಯೆಂದು ಯಾರು ಊಹಿಸಿರಲಿಲ್ಲ. ಅದನ್ನ ಈಗ ಶಬ್ಧಗಳಲ್ಲಿ ಹೇಳೋದಕ್ಕೂ ಸಾಧ್ಯವಿಲ್ಲ. ನವೀನ್ ಮೃತದೇಹವನ್ನ ತರೋದಕ್ಕೆ ಅವಿರತ ಪ್ರಯತ್ನ ಮಾಡುತ್ತಿದ್ದೇವೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ತಪ್ಪಿಸಿಕೊಳ್ಳಲು ಆಗಲ್ಲ.. ಬರದೆ ಇದ್ದರೆ ಅರೆಸ್ಟ್ ಮಾಡ್ತೀವಿ : ಜಿ ಪರಮೇಶ್ವರ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರ ಜೊತೆಗಿನ ಅಶ್ಲೀಲ ವಿಡಿಯೋಗಳು ಹಾಸನದ ಹಾದಿ ಬೀದಿಯಲ್ಲಿ ಚೆಲ್ಲಾಡಿವೆ. ಈ ವಿಚಾರ ಬೆಳಕಿಗೆ ಬಂದ ಕೂಡಲೇ ರಾಜ್ಯ ಸರ್ಕಾರ ಎಸ್ಐಟಿ ತನಿಖೆಗೆ ವಹಿಸಿದೆ‌. ಇದರ ಬೆನ್ನಲ್ಲೇ ಪ್ರಜ್ವಲ್

ವ್ಯಾಕ್ಸಿನ್ ಹಾಕಿಸಿಕೊಂಡಿದ್ದಕ್ಕೆ ಅಪ್ಪುಗೆ ಹಾರ್ಟ್ ಅಟ್ಯಾಕ್ ಆಯ್ತಾ..? ವೈರಲ್ ಆಗ್ತಿದೆ ಪುನೀತ್ ಫೋಟೋ..!

ಕೊರೊನಾ ವೈರಸ್ ಕೊಟ್ಟ ಕಾಟ ಅಷ್ಟಿಷ್ಟಲ್ಲ. ನಷ್ಟದ ಜೊತೆಗೆ ಸಾವು ನೋವುಗಳಾಗಿವೆ. ಈಗಲೂ ಅದೆಷ್ಟೋ ಕುಟುಂಬಗಳು ಕೊರೋನಾದಿಂದ ನೋವು ಅನುಭವಿಸುತ್ತಿವೆ. ಕೊರೋನಾ ಎಂದರೆ ಸಾಕು ಒಂದು ಕ್ಷಣ ಹಾರ್ಟ್ ನಿಂತೇ ಹೋಗುತ್ತದೆ. ಇದರ ನಡುವೆ

ಮೋದಿ ನನ್ನ ಹೃದಯದಲ್ಲಿದ್ದಾರೆ, ಫೋಟೋ ಬಳಕೆಗೆ ಅನುಮತಿ ಸಿಕ್ಕಿದೆ : ಕೆ. ಎಸ್. ಈಶ್ವರಪ್ಪ

    ಶಿವಮೊಗ್ಗ: ಬಿಜೆಪಿಯಿಂದ ಟಿಕೆಟ್ ಸಿಗದ ಹಿನ್ನೆಲೆ ಬಂಡಾಯವೆದ್ದು, ಪಕ್ಷೇತರ ಅಭ್ಯರ್ಥಿಯಾಗಿ ಕೆ ಎಸ್ ಈಶ್ವರಪ್ಪ ಶಿವಮೊಗ್ಗ ಅಖಾಡದಲ್ಲಿ ನಿಂತಿದ್ದಾರೆ. ಆರಂಭದಿಂದಲೂ ಪ್ರಧಾನಿ ಮೋದಿಯವರ ಫೋಟೋವನ್ನೇ ಬಳಕೆ ಮಾಡಿಕೊಳ್ಳುತ್ತಿದ್ದರು. ಆದರೆ ಬಿಜೆಪಿ ನಾಯಕರು

error: Content is protected !!