ಹಾವೇರಿ: ಮತ್ತೆ ಸಿಎಂ ಬದಲಾಗ್ತಾರೆ ಅನ್ನೊ ಊಹಾಪೋಹಗಳ ನಡುವೆ ಇಂದು ಸಚಿವ ಮುರುಗೇಶ್ ನಿರಾಣಿ ಹೇಳಿದ ಮಾತು ಮತ್ತಷ್ಟು ಚರ್ಚೆಗೆ ಗ್ರಾಸವಾಗಿದೆ. ಸಿಎಂ ಬೊಮ್ಮಾಯಿ ಅವರು ಕೇಂದ್ರ ಸಚಿವರಾಗ್ತಾರೆ ಅನ್ನೊ ಹೇಳಿಕೆ ಚರ್ಚೆ ಹುಟ್ಟು ಹಾಕಿದೆ.
ಶಿಗ್ಗಾವಿ ಪಟ್ಟಣದಲ್ಲಿ ನಡೆಯುತ್ತಿರುವ ಚೆನ್ನಮ್ಮ ಸಭಾಭವನದ ಕಾರ್ಯಕ್ರಮದಲ್ಲಿ ಇಂದು ಸಿಎಂ ಕೂಡ ಪಾಲ್ಗೊಂಡಿದ್ದರು. ಅದೇ ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ ಅವರು ಕೂಡ ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಮುರುಗೇಶ್ ನಿರಾಣಿ, ನಾನು ಬಸಣ್ಣ ಮೂವತ್ತು ವರ್ಷದ ಸ್ನೇಹಿತರು. ಒಂದೇ ಕಾಲೇಜಿನಲ್ಲಿ ಓದಿದವರು. ಅಣ್ಣ ತಮ್ಮಂದಿರಿದ್ದ ಹಾಗೆ.
ಅಂದೆ ಹೇಳಿದ್ದೆ ನೀವೂ ವೋಟ್ ಹಾಕೋದು ಮುಂದಿನ ಮುಖ್ಯಮಂತ್ರಿಗೆ ಎಂದು. ಅದರ ಒ್ರಕಾರ ಬಸವರಾಜಣ್ಣ ಮುಖ್ಯಮಂತ್ರಿಯಾಗಿದ್ದಾರೆ. ಇಂದು ಕೂಡ ಹೇಳ್ತಿದ್ದೀನಿ, ಸಿಎಂ ಆಗಿ ಪೂರ್ಣಾವಧಿ ಮುಗಿಸುತ್ತಾರೆ. ಮುಂದೆ ಅವರ ತಂದೆಯಂತೆ ಕೇಂದ್ರದಲ್ಲಿ ಮಂತ್ರಿಯಾಗ್ತಾರೆ ಎಂದಿದ್ದಾರೆ.
ಸುದ್ದಿಒನ್ : ಬೆಳಿಗ್ಗೆ ಬೆಂಡೆಕಾಯಿ-ನಿಂಬೆ ರಸ ಕುಡಿಯುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳಿವೆ. ಬೆಂಡೆಕಾಯಿಯಲ್ಲಿರುವ ಫೈಬರ್, ನಿಂಬೆ ರಸದಲ್ಲಿರುವ ವಿಟಮಿನ್ ಸಿ…
ಈ ರಾಶಿಯ ಇಷ್ಟಪಟ್ಟವರ ಮನಸ್ಸು ಚಂಚಲ ಈ ರಾಶಿಯವರು ಎಷ್ಟೇ ಮನೆ ಬದಲಾಯಿಸಿದರು ಅದೃಷ್ಟ ಕೈಹಿಡಿಯಲಿಲ್ಲ , ಸೋಮವಾರದ ರಾಶಿ…
ಸುದ್ದಿಒನ್ ಮಹಾ ಕುಂಭ ಮೇಳದಿಂದ ಪ್ರಸಿದ್ಧರಾದ ಐಐಟಿ ಬಾಬಾ ಈಗ ಇಂಟರ್ನೆಟ್ ಸೆನ್ಸೇಶನ್. ಅವರ ಸಂದರ್ಶನಗಳು ಮತ್ತು ಪಾಡ್‌ಕಾಸ್ಟ್‌ಗಳ…
ಸುದ್ದಿಒನ್ ಚಾಂಪಿಯನ್ಸ್ ಟ್ರೋಫಿಯ ಎರಡನೇ ಪಂದ್ಯದಲ್ಲಿ ಭಾರತ ಪಾಕಿಸ್ತಾನವನ್ನು 6 ವಿಕೆಟ್‌ಗಳಿಂದ ಹೀನಾಯವಾಗಿ ಸೋಲಿಸಿತು. ಇದರೊಂದಿಗೆ, ತಂಡವು 2017…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ. ಫೆ. 23…
ಸುದ್ದಿಒನ್ ವಿರಾಟ್ ಕೊಹ್ಲಿ 14,000 ಏಕದಿನ ರನ್ ಗಳಿಸಿದ ವೇಗದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ಸಚಿನ್…