ಸಚಿವ ಸಂಪುಟ ವಿಸ್ತರಣೆ : ಸಿಎಂ ಬೊಮ್ಮಾಯಿ ದೆಹಲಿಗೆ

suddionenews
0 Min Read

ಬೆಳಗಾವಿ, (ಡಿ.26) : ಕೇಂದ್ರ ಸಚಿವ ಅಮಿತ್ ಶಾ ಮತ್ತು ಇತರ ನಾಯಕರನ್ನು ಭೇಟಿ ಮಾಡಲು ಇಂದು ನವದೆಹಲಿಗೆ ತೆರಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ಈ ಭೇಟಿಯಲ್ಲಿ ಸಚಿವ ಸಂಪುಟ ವಿಸ್ತರಣೆ ಮತ್ತು ಮುಂಬರುವ ವಿಧಾನಸಭಾ ಚುನಾವಣೆಯ ಸಿದ್ಧತೆಗಳ ಕುರಿತು ಚರ್ಚೆ ನಡೆಸುವುದಾಗಿ ಬೊಮ್ಮಾಯಿ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ತಿಳಿಸಿದೆ.

Share This Article
Leave a Comment

Leave a Reply

Your email address will not be published. Required fields are marked *