ಚಾಮರಾಜನಗರ: ಜಿಲ್ಲೆಗೆ ಭೇಟಿ ಕೊಟ್ರೆ ಅಧಿಕಾರ ಕಳೆದುಕೊಳ್ಳುವ ಮೌಢ್ಯತೆ ಸಾಕಷ್ಟು ರಾಜಕಾರಣಿಯಲ್ಲಿದೆ. ಹೀಗಾಗಿಯೇ ಚಾಮರಾಜನಗರಕ್ಕೆ ಭೇಟಿ ನೀಡೋದಕ್ಕೆ ಸಾಕಷ್ಟು ರಾಜಕಾರಣಿಗಳು ಹಿಂದೇಟು ಹಾಕ್ತಾರೆ. ಆದ್ರೆ ಇದಕ್ಕೆಲ್ಲಾ ಸೆಡ್ಡು ಹೊಡೆದವ್ರಂತೆ ಇದೀಗ ಸಿಎಂ ಬಸವರಾಜ ಬೊಮ್ಮಾಯಿ ಅವ್ರು ಜಿಲ್ಲೆಗೆ ಭೇಟಿ ಕೊಟ್ಟಿದ್ದಾರೆ.
ಸಿಎಂ ಬಂದ ಖುಷಿಗೆ ಸ್ಥಳೀಯರು ಅದ್ಧೂರಿ ಸ್ವಾಗತ ಕೋರಿದ್ದಾರೆ. ಸರ್ಕಾರಿ ಮೆಡಿಕಲ್ ಕಾಲೇಜು ಉದ್ಘಾಟನಾ ಸಮಾರಂಭವಿತ್ತು. ಹೀಗಾಗಿ ಉದ್ಘಾಟನಾ ಸಮಾರಂಭದಲ್ಲಿ ಸಿಎಂ ಬಸವರಾಜ ಬೊಮ್ಮಯಿ ಅವರು ಪಾಲ್ಗೊಳ್ಳಲು ಚಾಮರಾಜನಗರಕ್ಕೆ ಭೇಟಿ ಕೊಟ್ಟಿದ್ದಾರೆ.
ರಾಷ್ಟ್ರಪತಿ ರಾಮಾನಾಥ್ ಕೋವಿಂದ್ ಕೂಡ ಇದೇ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಸಿಎಂ ಅದ್ಯಾವಾಗ ಜಿಲ್ಲೆಗೆ ಬರ್ತಾರೆ ಅಂತ ಗೊತ್ತಾಯ್ತೋ, ಟೋಲ್ ಗೇಟ್ ಬರ್ತಿದ್ದಂತೆ ಬಿಜೆಪಿ ನಾಯಕರು ಅದ್ದೂರಿ ಸ್ವಾಗತ ಕೋರಿದ್ದಾರೆ.. ಹೂ ಹಾಕಿ ಸಂಭ್ರಮಿಸಿದ್ದಾರೆ.
ಬಜೆಟ್ ಲೆಕ್ಕಚಾರ ; ಜನರಿಗಿಂತ ಸಚಿವರಿಗೆ ನಿರೀಕ್ಷೆ, ತುಮಕೂರಿಗೆ ಹೆಚ್ಚು ಅನುದಾನ ತರುವ ತವಕ..!! ಬೆಂಗಳೂರು; ಮಾರ್ಚ್ 7 ರಾಜ್ಯ…
ಸುದ್ದಿಒನ್ ಪ್ರತಿದಿನ ಬೆಳಿಗ್ಗೆ ನಿಂಬೆರಸ ಮತ್ತು ಅರಿಶಿನ ಬೆರೆಸಿದ ಪಾನೀಯ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ನಿಂಬೆ ಮತ್ತು ಅರಿಶಿನ…
ಈ ರಾಶಿಯ ದಂಪತಿಗಳಿಗೆ ಸಂತಾನ ಭಾಗ್ಯ, ಈ ರಾಶಿಯವರು ಎಷ್ಟೇ ದುಡಿದರು ಹಣಕಾಸಿನ ಸಮಸ್ಯೆ ಬಗೆಹರಿಯುತ್ತಿಲ್ಲ, ಶನಿವಾರದ ರಾಶಿ ಭವಿಷ್ಯ…
ಚಿತ್ರದುರ್ಗ. ಫೆ.21: ಜಿಲ್ಲೆಯ ಎಲ್ಲಾ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿರುವ, ಆದರೆ ಇದುವರೆಗೂ ಇ-ಖಾತಾ ಪಡೆಯದೇ ಇರುವ ಕಟ್ಟಡಗಳ…
ಕಳೆದ ಕೆಲವು ದಿನಗಳಿಂದ ಟೀಂ ಇಂಡಿಯಾ ಆಟಗಾರ ಯಜುವೇಂದ್ರ ಚಹಾಲ್ ಹಾಗೂ ನಟಿ ಧನುಶ್ರೀ ಅವರ ಡಿವೋರ್ಸ್ ವಿಚಾರ ಸಿಕ್ಕಾಪಟ್ಟೆ…
ಮೈಸೂರು: ತಾಯಿ ಚಾಮುಂಡಿ ಬೆಟ್ಟದಲ್ಲಿ ಕಿಡಿಗೇಡಿಗಳಿಂದ ಅವಸ್ಥೆಯಾಗಿದೆ. ಮೊದಲೇ ಬಿಸಿಲಿಗೆ ಒಣಗಿದ ಬೆಟ್ಟಕ್ಕೆ ಕಿಡಿತಾಕಿಸಿದ್ದಾರೆ. ಇದೀಗ ಆ ಕಿಡಿ ಜೋರಾಗಿಯೇ…