Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಾಳೆ ಚಳ್ಳಕೆರೆಗೆ ನಿಗದಿಯಾಗಿದ್ದ ಸಿಎಂ ಸಿದ್ದರಾಮಯ್ಯ ಪ್ರವಾಸ ರದ್ದು

---Advertisement---

ಸುದ್ದಿಒನ್,ಬೆಂಗಳೂರು,ಮೇ.23: ಸಿಎಂ ಸಿದ್ದರಾಮಯ್ಯ ನಾಳೆ (ಭಾನುವಾರ, ಮೇ 24, 2026) ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿ ಕೈಗೊಳ್ಳಬೇಕಾಗಿದ್ದ ತಮ್ಮ ಅಧಿಕೃತ ಪ್ರವಾಸ ಕಾರ್ಯಕ್ರಮವನ್ನು ಅನಿವಾರ್ಯ ಕಾರಣಗಳ ಹಿನ್ನೆಲೆಯಲ್ಲಿ ರದ್ದುಗೊಳಿಸಿದ್ದಾರೆ.

ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯರ ವಿಶೇಷ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತ ಸರ್ಕಾರದ ವಿಶೇಷ ಕಾರ್ಯದರ್ಶಿಯಾದ ಕೆ. ಚಿರಂಜೀವಿ ಅವರು ಅಧಿಕೃತ ಪ್ರಕಟಣೆಯನ್ನು ಹೊರಡಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇ.24 ರ ಭಾನುವಾರ ಚಿತ್ರದುರ್ಗ ಜಿಲ್ಲೆಯಲ್ಲಿ ಕೈಗೊಳ್ಳಬೇಕಾಗಿದ್ದ ಪ್ರವಾಸ ಕಾರ್ಯಕ್ರಮವನ್ನು ಅನಿವಾರ್ಯ ಕಾರಣಗಳ ಹಿನ್ನೆಲೆಯಲ್ಲಿ ರದ್ದುಪಡಿಸಿರುತ್ತಾರೆಂದು ತಮಗೆ ತಿಳಿಸಲು ನಿರ್ದೇಶಿತನಾಗಿದ್ದೇನೆ. ಎಂದು ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸಾರ್ವಜನಿಕರಿಗೆ ಮಾಹಿತಿ ನೀಡಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now