ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817
ಸುದ್ದಿಒನ್, ಚಿತ್ರದುರ್ಗ ಏ. 20 : ಚಿತ್ರದುರ್ಗದಲ್ಲಿ ಸಿಎಂ ಯೋಗಿ ಆದಿತ್ಯನಾಥ್ ಅವರ ರೋಡ್ ಶೋ ಬದಲು ಸಮಾವೇಶ ನಡೆಸಲಾಗುವುದೆಂದು ಬಿಜೆಪಿ ವಿಧಾನ ಪರಿಷತ್ ಸದಸ್ಯ ಕೆ ಎಸ್ ನವೀನ್ ಹೇಳಿದ್ದಾರೆ.
ಚಿತ್ರದುರ್ಗದಲ್ಲಿ ಎಪ್ರಿಲ್ 24ಕ್ಕೆ ಕೋಟೆನಾಡಿನಲ್ಲಿ ಉ.ಪ್ರ ಸಿಎಂ ಯೋಗಿ ಪ್ರಚಾರ ನಡೆಯಲಿದ್ದು, ಹಳೇ ಮಾಧ್ಯಮಿಕ ಶಾಲೆ ಮೈದಾನದಲ್ಲಿ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ಎನ್‍ಡಿಎ ಅಭ್ಯರ್ಥಿ ಗೋವಿಂದ ಕಾರಜೋಳ ಪರ ಮತಯಾಚನೆ ಮಾಡಲಿದ್ದಾರೆ.
ಈ ಮೊದಲು ಉ.ಪ್ರ ಸಿಎಂ ಯೋಗಿ ರೋಡ್ ಶೋ ನಿಗದಿ ಆಗಿತ್ತು ರೋಡ್ ಶೋ ಬದಲಿಸಿ ಸಮಾವೇಶಕ್ಕೆ ಬಿಜೆಪಿ ನಿರ್ಧಾರ ಮಾಡಲಾಗಿದ್ದು, ಬೆಳಗ್ಗೆ 11ಕ್ಕೆ ಹಳೇ ಮಾಧ್ಯಮಿಕ ಶಾಲೆ ಮೈದಾನದಲ್ಲಿ ಸಮಾವೇಶ ನಡೆಯಲಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











