ಚಿತ್ರದುರ್ಗ. ಮಾ.05: ಚಿತ್ರದುರ್ಗ ನಗರದ ಬೆಂಗಳೂರು ಸರ್ವಿಸ್ ರಸ್ತೆಯ ಎಂ.ಎಸ್.ನಾರಾಯಣ ಶೆಟ್ಟಿ ಪಂಪ್‍ನಲ್ಲಿ ಮಂಗಳವಾರ ಸಿಎನ್‍ಜಿ ಅನಿಲ ಸೋರಿಕೆ ತಡೆಗಟ್ಟುವಿಕೆ ಸಂಬಂಧ ಅಣಕು ಪ್ರಾತ್ಯಕ್ಷಿತೆ ಕಾರ್ಯಾಚರಣೆ ನಡೆಯಿತು.
ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಹಾಗೂ ಮಹಾನಗರ ಗ್ಯಾಸ್ ಲಿಮಿಟೆಡ್ ಉದ್ಯಮದ ಯೂನಿಸನ್ ಎನ್‍ವಿರೋ ಪ್ರೈವೆಟ್ ಲಿಮಿಟೆಡ್‍ನ ಅವರ ಸಹಯೋಗದಲ್ಲಿ ಅನಿಲ ಸೋರಿಕೆ ಸಂದರ್ಭದ ಬಿಕ್ಕಟ್ಟನ್ನು ಹೇಗೆ ನಿರ್ವಹಿಸಬೇಕು ಎಂಬುವುದರ ಕುರಿತು ಅಣಕು ಕಾರ್ಯಾಚರಣೆ ಪ್ರದರ್ಶನ ನಡೆಸಲಾಯಿತು. ಅಣಕು ಕಾರ್ಯಾಚರಣೆಯು ಪರಿಸ್ಥಿತಿಯ ನೈಜ ಚಿತ್ರಣವನ್ನು ಕಟ್ಟಿಕೊಟ್ಟಿತು.
ಈ ಸಂದರ್ಭದಲ್ಲಿ ಚಿತ್ರದುರ್ಗ ಉಪವಿಭಾಗಾಧಿಕಾರಿ ಮೆಹಬೂಬ್ ಜೀಲಾನಿ, ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಸೋಮಶೇಖರ್ ವಿ ಅಗಡಿ, ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತ ಹೆಚ್.ಎನ್.ಸಮರ್ಥ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ. ಗಿರೀಶ್, ಮಹಾನಗರ ಗ್ಯಾಸ್ ಲಿಮಿಟೆಡ್ ಉದ್ಯಮದ ಯೂನಿಸನ್ ಎನ್‍ವಿರೋ ಪ್ರೈವೆಟ್ ಲಿಮಿಟೆಡ್‍ನ ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಪಂಕಜ್ ಕುಮಾರ್ ಮೌರ್ಯ ಸೇರಿದಂತೆ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
ಸುದ್ದಿಒನ್, ಹಿರಿಯೂರು, ಮಾರ್ಚ್. 19 : ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಬೆಂಬಲಿಗರಿಬ್ಬರು ಸೋಮವಾರ ರಾತ್ರಿ ಟೆಂಡರ್…
ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 19 : ಬ್ಯಾಂಕ್ ಕಾಲೋನಿ ನಿವಾಸಿ ಜಿ.ಪಿ.ಉಮೇಶ್(63) ಬುಧವಾರ ಬೆಳಿಗ್ಗೆ 11-30 ಕ್ಕೆ ಹೃದಯಾಘಾತದಿಂದ ನಿಧನರಾದರು.…
ಚಿತ್ರದುರ್ಗ. ಮಾ. 19: ಸಾರ್ವಜನಿಕರೊಂದಿಗೆ ನೇರವಾಗಿ ವ್ಯವಹರಿಸುವ ಇಲಾಖೆಗಳಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅತಿ ಮುಖ್ಯವಾದದು.…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.…
ಸುದ್ದಿಒನ್, ಹರಿಹರ, ಮಾರ್ಚ್. 19 : ಪವಿತ್ರ ರಂಜಾನ್ ತಿಂಗಳು ದಾನ, ಪರೋಪಕಾರಿ ಸೇವೆ ಮತ್ತು ಮಾನವೀಯತೆಯ ಸಮಯ. ಈ…
ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 19 : ಒಂಬತ್ತು ತಿಂಗಳು ಕಾಲ ಬಾಹ್ಯಾಕಾಶದಲ್ಲಿದ್ದು, ಕ್ಯಾಪ್ಸೂಲ್ ಮೂಲಕ ಭೂಮಿಯನ್ನು ತಲುಪಿದ ಗಗನಯಾನಿಗಳಾದ ಸುನಿತಾ…