Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಿಎನ್‍ಜಿ ಅನಿಲ ಸೋರಿಕೆ ನಿರ್ವಹಣೆ: ಅಣಕು ಕಾರ್ಯಾಚರಣೆ ಪ್ರಾತ್ಯಕ್ಷಿತೆ

---Advertisement---

 

ಚಿತ್ರದುರ್ಗ. ಮಾ.05: ಚಿತ್ರದುರ್ಗ ನಗರದ ಬೆಂಗಳೂರು ಸರ್ವಿಸ್ ರಸ್ತೆಯ ಎಂ.ಎಸ್.ನಾರಾಯಣ ಶೆಟ್ಟಿ ಪಂಪ್‍ನಲ್ಲಿ ಮಂಗಳವಾರ ಸಿಎನ್‍ಜಿ ಅನಿಲ ಸೋರಿಕೆ ತಡೆಗಟ್ಟುವಿಕೆ ಸಂಬಂಧ ಅಣಕು ಪ್ರಾತ್ಯಕ್ಷಿತೆ ಕಾರ್ಯಾಚರಣೆ ನಡೆಯಿತು.

ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಹಾಗೂ ಮಹಾನಗರ ಗ್ಯಾಸ್ ಲಿಮಿಟೆಡ್ ಉದ್ಯಮದ ಯೂನಿಸನ್ ಎನ್‍ವಿರೋ ಪ್ರೈವೆಟ್ ಲಿಮಿಟೆಡ್‍ನ ಅವರ ಸಹಯೋಗದಲ್ಲಿ  ಅನಿಲ ಸೋರಿಕೆ ಸಂದರ್ಭದ ಬಿಕ್ಕಟ್ಟನ್ನು ಹೇಗೆ ನಿರ್ವಹಿಸಬೇಕು ಎಂಬುವುದರ ಕುರಿತು ಅಣಕು ಕಾರ್ಯಾಚರಣೆ ಪ್ರದರ್ಶನ ನಡೆಸಲಾಯಿತು. ಅಣಕು ಕಾರ್ಯಾಚರಣೆಯು ಪರಿಸ್ಥಿತಿಯ ನೈಜ ಚಿತ್ರಣವನ್ನು ಕಟ್ಟಿಕೊಟ್ಟಿತು.


ಈ ಸಂದರ್ಭದಲ್ಲಿ ಚಿತ್ರದುರ್ಗ ಉಪವಿಭಾಗಾಧಿಕಾರಿ ಮೆಹಬೂಬ್ ಜೀಲಾನಿ, ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಸೋಮಶೇಖರ್ ವಿ ಅಗಡಿ,  ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತ ಹೆಚ್.ಎನ್.ಸಮರ್ಥ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ. ಗಿರೀಶ್, ಮಹಾನಗರ ಗ್ಯಾಸ್ ಲಿಮಿಟೆಡ್ ಉದ್ಯಮದ ಯೂನಿಸನ್ ಎನ್‍ವಿರೋ ಪ್ರೈವೆಟ್ ಲಿಮಿಟೆಡ್‍ನ ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಪಂಕಜ್ ಕುಮಾರ್ ಮೌರ್ಯ ಸೇರಿದಂತೆ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment