Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶಿವಣ್ಣನಿಗೆ ವಿಶ್ ಮಾಡಲು ಚಿಕ್ಕಮಗಳೂರಿನಿಂದ ಬೆಂಗಳೂರಿಗೆ ಬಂದ ಕಾಫಿನಾಡು ಚಂದು

Facebook
Twitter
Telegram
WhatsApp

ಬೆಂಗಳೂರು: ಕಾಫಿನಾಡು ಚಂದು ಹೇಳಿ ಕೇಳಿ ಶಿವಣ್ಣ, ಪುನೀತಣ್ಣನ ಅಭಿಮಾನಿ ಅಂತಾನೇ ಫೇಮಸ್ ಆಗಿದ್ದಾರೆ. ಹೀಗಾಗಿ ಇಂದು ಶಿವಣ್ಣನ ಹುಟ್ಟುಹಬ್ಬಕ್ಕೆ ಚಿಕ್ಕಮಗಳೂರಿನಿಂದ ಬೆಂಗಳೂರಿಗೆ ಬಂದಿದ್ದಾರೆ. ಅದು ಆಟೋದಲ್ಲಿಯೇ ಬಂದಿಳಿದಿದ್ದಾರೆ. ಶಿವಣ್ಣನ ಮನೆಗೆ ಬಂದು, ವಿಶ್ ಮಾಡಿದ್ದಾರೆ. ಅದರ ಜೊತೆಗೆ ಅಭಿಮಾನಿಗಳು ಕೂಡ ಶಿವಣ್ಣನ ಮನೆ ಮುಂದೆ ಸಾಲುಗಟ್ಟಿ ನಿಂತಿದ್ದಾರೆ.

ಇಂದು ಶಿವ ರಾಜ್‍ಕುಮಾರ್ ಅವರಿಗೆ 61ನೇ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ಅಭಿಮಾನಿಗಳು ವಿಶೇಷವಾಗಿ ಶುಭಕೋರುತ್ತಿದ್ದಾರೆ. ಶಿವಣ್ಣ ಕೂಡ ಕಂಠೀರವ ಸ್ಟುಡಿಯೋಗೆ ಹೋಗಿ, ಅಪ್ಪ, ಅಮ್ಮನ ಸಮಾಧಿಗೆ ಪೂಜೆ ಸಲ್ಲಿಸಿ ಬಂದಿದ್ದಾರೆ.

ಕಳೆದ ನಾಲ್ಕು ವರ್ಷದಿಂದ ಶಿವಣ್ಣ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿರಲಿಲ್ಲ. ಕೊರೊನಾ, ಅಪ್ಪು ನಿಧನ ಎಲ್ಲಾ ಕಾತಣದಿಂದ ಹುಟ್ಟುಹಬ್ಬದ ಆಚರಣೆಗೆ ಬ್ರೇಕ್ ಹಾಕಿದ್ರು. ಇದೀಗ ಅಭಿಮಾನಿಗಳಿಗಾಗಿ ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳುತ್ತಿದ್ದಾರೆ. ಇಂದು ಗೋಸ್ಟ್ ಸಿನಿಮಾದ ಬಿಗ್ ಡ್ಯಾಡಿ ಕೂಡ ರಿಲೀಸ್ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರಿಗೆ ಗುರು ಬಲ ಬಂದಿದೆ ಮದುವೆ ಮಾಡಬಹುದು

ಈ ರಾಶಿಯವರಿಗೆ ಗುರು ಬಲ ಬಂದಿದೆ ಮದುವೆ ಮಾಡಬಹುದು, ಈ ರಾಶಿಯ ದಂಪತಿಗಳಿಗೆ ಸಂತಾನ ಫಲ, ಈ ರಾಶಿಯವರಿಗೆ ಉದ್ಯೋಗದಲ್ಲಿ ಅತಿಯಾದ ಕಿರುಕುಳ, ಗುರುವಾರ- ರಾಶಿ ಭವಿಷ್ಯ ನವೆಂಬರ್-14,2024 ಸೂರ್ಯೋದಯ: 06:24, ಸೂರ್ಯಾಸ್ತ :

ಚಿತ್ರದುರ್ಗ APMC | ಕಡಲೆ, ಶೇಂಗಾ, ಸೂರ್ಯಕಾಂತಿ ಸೇರಿದಂತೆ ಇತರೆ ಉತ್ಪನ್ನಗಳ ಇಂದಿನ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

    ಸುದ್ದಿಒನ್, ಚಿತ್ರದುರ್ಗ, ನವಂಬರ್. 13 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ, ಅವರೆಕಾಯಿ, ಹಲಸಂದೆ, ಮೆಕ್ಕೆಜೋಳ ಸೇರಿದಂತೆ ಇತರೆ ಉತ್ಪನ್ನಗಳ (ಸರಕು) ಇಂದಿನ( ನವೆಂಬರ್. 13 ರ,

ಶಿಕ್ಷಕರುಗಳು ಮಾದರಿ ಪ್ರಶ್ನೆ ಪತ್ರಿಕೆಗಳನ್ನು ತಯಾರಿಸಿ ಅನುಷ್ಟಾನಗೊಳಿಸಿ : ಡಿಡಿಪಿಐ ಎಂ.ಆರ್.ಮಂಜುನಾಥ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ನವೆಂಬರ್. 13 : ಶಿಕ್ಷಕರುಗಳು ಕಡ್ಡಾಯವಾಗಿ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ತಯಾರಿಸಿ ಅದರಂತೆ ತರಗತಿಗಳಲ್ಲಿ ಅನುಷ್ಟಾನಗೊಳಿಸುವಂತೆ

error: Content is protected !!