ಬೆಂಗಳೂರು: ಕಾಫಿನಾಡು ಚಂದು ಹೇಳಿ ಕೇಳಿ ಶಿವಣ್ಣ, ಪುನೀತಣ್ಣನ ಅಭಿಮಾನಿ ಅಂತಾನೇ ಫೇಮಸ್ ಆಗಿದ್ದಾರೆ. ಹೀಗಾಗಿ ಇಂದು ಶಿವಣ್ಣನ ಹುಟ್ಟುಹಬ್ಬಕ್ಕೆ ಚಿಕ್ಕಮಗಳೂರಿನಿಂದ ಬೆಂಗಳೂರಿಗೆ ಬಂದಿದ್ದಾರೆ. ಅದು ಆಟೋದಲ್ಲಿಯೇ ಬಂದಿಳಿದಿದ್ದಾರೆ. ಶಿವಣ್ಣನ ಮನೆಗೆ ಬಂದು, ವಿಶ್ ಮಾಡಿದ್ದಾರೆ. ಅದರ ಜೊತೆಗೆ ಅಭಿಮಾನಿಗಳು ಕೂಡ ಶಿವಣ್ಣನ ಮನೆ ಮುಂದೆ ಸಾಲುಗಟ್ಟಿ ನಿಂತಿದ್ದಾರೆ.
ಇಂದು ಶಿವ ರಾಜ್‍ಕುಮಾರ್ ಅವರಿಗೆ 61ನೇ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ಅಭಿಮಾನಿಗಳು ವಿಶೇಷವಾಗಿ ಶುಭಕೋರುತ್ತಿದ್ದಾರೆ. ಶಿವಣ್ಣ ಕೂಡ ಕಂಠೀರವ ಸ್ಟುಡಿಯೋಗೆ ಹೋಗಿ, ಅಪ್ಪ, ಅಮ್ಮನ ಸಮಾಧಿಗೆ ಪೂಜೆ ಸಲ್ಲಿಸಿ ಬಂದಿದ್ದಾರೆ.
ಕಳೆದ ನಾಲ್ಕು ವರ್ಷದಿಂದ ಶಿವಣ್ಣ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿರಲಿಲ್ಲ. ಕೊರೊನಾ, ಅಪ್ಪು ನಿಧನ ಎಲ್ಲಾ ಕಾತಣದಿಂದ ಹುಟ್ಟುಹಬ್ಬದ ಆಚರಣೆಗೆ ಬ್ರೇಕ್ ಹಾಕಿದ್ರು. ಇದೀಗ ಅಭಿಮಾನಿಗಳಿಗಾಗಿ ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳುತ್ತಿದ್ದಾರೆ. ಇಂದು ಗೋಸ್ಟ್ ಸಿನಿಮಾದ ಬಿಗ್ ಡ್ಯಾಡಿ ಕೂಡ ರಿಲೀಸ್ ಮಾಡಿದ್ದಾರೆ.
ಸುದ್ದಿಒನ್ : ಪ್ರಪಂಚದಾದ್ಯಂತದ ಕ್ರಿಕೆಟ್ ಅಭಿಮಾನಿಗಳು ಇಂದು ಮಧ್ಯಾನ್ಹ 2.30 ಕ್ಕೆ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಯ ಭಾರತ vs ಪಾಕಿಸ್ತಾನ…
ಸುದ್ದಿಒನ್ ಬ್ಲಾಕ್ ಕಾಫಿ ಹೃದಯದ ಆರೋಗ್ಯವನ್ನು ರಕ್ಷಿಸುವುದಲ್ಲದೆ, ಟೈಪ್ -2 ಮಧುಮೇಹದ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.…
ಈ ರಾಶಿಯವರಿಗೆ ವ್ಯಾಪಾರದಲ್ಲಿ ತುಂಬಾ ಅಡಚಣೆ, ಈ ರಾಶಿಗಳ ಮದುವೆಗೆ ತುಂಬಾ ಅಡಚಣೆ, ಭಾನುವಾರ ರಾಶಿ ಭವಿಷ್ಯ 23 ಫೆಬ್ರವರಿ…
ಸುದ್ದಿಒನ್, ಹಿರಿಯೂರು, ಫೆಬ್ರವರಿ. 22 : ಅಬ್ಬಿನಹೊಳೆ ಮತ್ತು ಹೊಸದುರ್ಗ ಠಾಣೆಗಳಲ್ಲಿ ದಾಖಲಾದ ಪ್ರಕರಣಗಳಿಗೆ ಸಂಬಂಧಿಸಿದಂತೆ ಶ್ರೀಗಂಧ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 22 : ಮಹಾರಾಷ್ಟ್ರದಲ್ಲಿ ರಾಜ್ಯದ ಕೆ.ಎಸ್.ಆರ್.ಟಿ.ಸಿ ಬಸ್ ನ ನಿರ್ವಾಹಕನಿಗೆ ಮರಾಠಿಗರು ಕನ್ನಡದಲ್ಲಿ ಟಿಕೆಟ್ ಕೇಳಿದ…