Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಾವೂ ರಾತ್ರೋ ರಾತ್ರಿ ನಿರ್ಮಾಣ ಮಾಡಿರುವುದಲ್ಲ : ಪ್ರತಾಪ್ ಸಿಂಹಗೆ ತಿರುಗೇಟು ನೀಡಿದ ರಾಮದಾಸ್

Facebook
Twitter
Telegram
WhatsApp

ಮೈಸೂರು: ಗುಂಬಜ್ ಮಾದರಿಯಲ್ಲಿರುವ ಬಸ್ ನಿಲ್ದಾಣವನ್ನು ನಾನೇ ಜೆಸಿಬಿ ತಂದು ಒಡೆದು ಹಾಕುತ್ತೇನೆ ಎಂದು ಪ್ರತಾಪ್ ಸಿಂಹ ಹೇಳಿದ ಮಾತು ಈಗ ವಿವಾದ ಸೃಷ್ಟಿಸಿದೆ. ಸಂಸದ ಮಾತಿಗೆ ಬಿಜೆಪಿಯ ಶಾಸಕರೇ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಾಸಕ ರಾಮದಾಸ್ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಸಂಸದರು ಒಡೆಯುತ್ತೀವಿ ಎಂದ ಮೇಲೆ ನಾವೂ ಕಳಸ ನಿರ್ಮಾಣ ಮಾಡಿಲ್ಲ. ಕೆಲವರು ಈ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಸಂಸದ ಪ್ರತಾಪ್ ಸಿಂಹ ಅವರು ಹೇಳಿರುವಂತೆ ನಾವೂ ರಾತ್ರೋ ರಾತ್ರಿ ಕಳಸವನ್ನು ನಿರ್ಮಾಣ ಮಾಡಿಲ್ಲ. ಇನ್ನು ಈ ಬಸ್ ನಿಲ್ದಾಣವನ್ನು ಯಾವುದೋ ಧರ್ಮದ ಆಧಾರದ ಮೇಲೆ ನಾವೂ ನಿರ್ಮಿಸಿಲ್ಲ ಎಂದಿದ್ದಾರೆ.

ಮೈಸೂರಿನ ಪಾರಂಪರಿಕ ಮಹತ್ವ ಸಾರುವುದಕ್ಕೆ ಮೈಸೂರು ಅರಮನೆಯ ಮಾದರಿಯಲ್ಲಿಯೇ ಬಸ್ ನಿಲ್ದಾಣದ ಕಳಸವನ್ನು ನಿರ್ಮಾಣ ಮಾಡಲಾಗಿದೆ. ಆದ್ರೆ ಸೋಷಿಯಲ್ ಮೀಡಿಯಾದಲ್ಲಿ ಈ ಬಗ್ಗೆ ತಪ್ಪಾಗಿ ಅರ್ಥೈಸಿಲಾಗಿದೆ. ಈ ಬಗ್ಗೆ ಪೊಲೀಸರಿಗೂ ದೂರು ನೀಡಿದ್ದೇವೆ ಎಂದು ಹೇಳಿರುವ ರಾಮದಾಸ್ ಗೂಗಲ್ ಮ್ಯಾಪ್ ನಲ್ಲಿ ತೋರಿಸಿರುವಂತೆ ಬಸ್ ನಿಲ್ದಾಣದ ಫೋಟೋ ಕೂಡ ಹಂಚಿಕೊಂಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

RCBಗೆ ಬಂತು ಆನೆ ಬಲ : ಆಲ್ ರೌಂಡರ್ ಮ್ಯಾಕ್ಸಿ ಕಮ್ ಬ್ಯಾಕ್

  ಆರ್ಸಿಬಿ ಫ್ಯಾನ್ಸ್ ಗೆ ಇಂದು ಸಿಕ್ಕಾಪಟ್ಟೆ ಖುಷಿಯ ದಿನವಾಗಿದೆ. ಆಡಿರುವ ಎಂಟು ಮ್ಯಾಚ್ ನಲ್ಲಿ ಏಳು ಮ್ಯಾಚ್ ಸೋತಿದ್ದರು, ಇಂದಿನ ವಿಚಾರ ಕೊಂಚ ಸಮಾಧಾನ ತಂದಿದೆ. ಫ್ಲೇಆಫ್ ಕನಸನ್ನು ಹಾಗೇ ಇಟ್ಟುಕೊಳ್ಳುವಂತೆ ಮಾಡಿದೆ.

ಅದ್ದೂರಿಯಾಗಿ ಜರುಗಿದ ಬೆಳಗೆರೆ ಶ್ರೀ ಲಕ್ಷ್ಮಿ ರಂಗನಾಥ ಸ್ವಾಮಿ ಬ್ರಹ್ಮರಥೋತ್ಸವ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729   ಚಳ್ಳಕೆರೆ, ಏಪ್ರಿಲ್. 25 : ತಾಲೂಕಿನ ಬೆಳಗೆರೆ ಹಾಗೂ ನಾರಾಯಣಪುರದ ಮಧ್ಯ ಕೆರೆ  ಏರಿ ಬುಡದಲ್ಲಿ ನೆಲೆಸಿರುವ

ಗುಡುಗು, ಸಿಡಿಲು ಬಡಿತ: ಸಾರ್ವಜನಿಕರಿಗೆ ಪ್ರಮುಖ ಸಲಹೆಗಳು

ಚಿತ್ರದುರ್ಗ. ಏ.25 : ಗುಡುಗು, ಸಿಡಿಲು ಬಡಿತ ಪ್ರತಿಕೂಲ ಪರಿಣಾಮಗಳ ಸಂದರ್ಭದಲ್ಲಿ ಕಂದಾಯ ಇಲಾಖೆ (ವಿಪತ್ತು ನಿರ್ವಹಣೆ)ಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿ ತಿಳಿಸಿದ ನಿಯಮಗಳನ್ನು ಸಾರ್ವಜನಿಕರು ಚಾಚು ತಪ್ಪದೆ ಪಾಲನೆ ಮಾಡಬೇಕು

error: Content is protected !!