Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅಪರ ಜಿಲ್ಲಾಧಿಕಾರಿ ಕುಮಾರಸ್ವಾಮಿಗೆ ಉಪ್ಪಾರ ಸಮಾಜದಿಂದ ಅಭಿನಂದನೆ

---Advertisement---

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, (ಜು.13) : ನೂತನವಾಗಿ ಅಧಿಕಾರ ವಹಿಸಿಕೊಂಡಿರುವ ಅಪರ ಜಿಲ್ಲಾಧಿಕಾರಿ ಕುಮಾರಸ್ವಾಮಿರವರಿಗೆ ಜಿಲ್ಲಾ ಉಪ್ಪಾರ ಸಮಾಜದಿಂದ ಹೂಗುಚ್ಚ ನೀಡಿ ಅಭಿನಂದಿಸಲಾಯಿತು.

ಜಿಲ್ಲಾ ಉಪ್ಪಾರ ಸಮಾಜದ ನಿಕಟಪೂರ್ವ ಅಧ್ಯಕ್ಷ ಆರ್.ಮೂರ್ತಿ ಮಾತನಾಡಿ ಈ ಹಿಂದೆ ಚಿತ್ರದುರ್ಗದಲ್ಲಿ ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಕೆಲಸದ ನಿಮಿತ್ತ ಕಚೇರಿಗೆ ಬರುವವರ ಕುಂದು ಕೊರತೆ ಸಮಸ್ಯೆಗಳನ್ನು ಆಲಿಸಿ ಸ್ಪಂದಿಸುತ್ತಿದ್ದರಿಂದ ಎಲ್ಲರ ಮನಸ್ಸಿನಲ್ಲಿ ಉಳಿದಿದ್ದೀರಿ. ಈಗ ಅಪರ ಜಿಲ್ಲಾಧಿಕಾರಿಯಾಗಿ ಚಿತ್ರದುರ್ಗಕ್ಕೆ ವರ್ಗಾವಣೆಯಾಗಿ ಬಂದಿರುವುದು ನಮಗೆಲ್ಲಾ ಖುಷಿ ಕೊಟ್ಟಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ಉಪ್ಪಾರ ಸಮಾಜದ ಹೆಚ್.ಅಜ್ಜಪ್ಪ ಮೆದೇಹಳ್ಳಿ, ನಿಕಟಪೂರ್ವ ಕಾರ್ಯದರ್ಶಿ ಬಸವರಾಜ್ ಹಂಪಯ್ಯನಮಾಳಿಗೆ, ಜಿಲ್ಲಾ ಉಪ್ಪಾರ ಸಮಾಜದ ಗೌರವಾಧ್ಯಕ್ಷ ನಿವೃತ್ತ ಡಿ.ವೈ.ಎಸ್ಪಿ. ಎಸ್.ನಾಗರಾಜ್, ಉದ್ಯಮಿ ಜಯಣ್ಣ, ಡಿ.ಎಸ್.ಎಸ್.ಮುಖಂಡ ಮಹಾಲಿಂಗಪ್ಪ ಕುಂಚಿಗನಹಾಳ್, ಪ್ರಹ್ಲಾದ್ ಈ ಸಂದರ್ಭದಲ್ಲಿ ಹಾಜರಿದ್ದು, ಅಪರ ಜಿಲ್ಲಾಧಿಕಾರಿಗೆ ಶುಭ ಹಾರೈಸಿದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment