Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಾವಣಗೆರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ ಮುನ್ನಡೆ

---Advertisement---

 

ಸುದ್ದಿಒನ್, ದಾವಣಗೆರೆ, ಜೂ.04 :  ಲೋಕಸಭಾ ಚುನಾವಣೆಯ ಫಲಿತಾಂಶ ಒಂದು ಹಂತಕ್ಕೆ ಎಲ್ಲರಿಗೂ ಅರ್ಥವಾಗಿದ್ದು, ಮತ ಎಣಿಕೆ ನಡೆಯುತ್ತಲೆ ಇದೆ. ದಾವಣಗೆರೆಯ ಲೋಕಸಭಾ ಚುನಾವಣೆಯೂ ಸಾಕಷ್ಟು ಗಮನ ಸೆಳೆದಿತ್ತು. ಇದೀಗ ದಾವಣಗೆರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯೇ‌ ಮುನ್ನಡೆ ಸಾಧಿಸಿದ್ದಾರೆ.

5 ನೇ ಸುತ್ತಿನ ನಂತರ

ಕಾಂಗ್ರೆಸ್ 15693 ಮತಗಳ ಅಂತರದಿಂದ ಮುನ್ನಡೆ

ಬಿಜೆಪಿ     174427
ಕಾಂಗ್ರೆಸ್ 190120

ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ವಿರುದ್ಧ ಸ್ಪರ್ಧಿಸಿರುವ ಪ್ರಭಾ ಮಲ್ಲಿಕಾರ್ಜುನ ಮುನ್ನಡೆ ಸಾಧಿಸಿದ್ದಾರೆ. ಇನ್ನು‌ಮತ ಎಣಿಕೆ ನಡೆಯುತ್ತಿದ್ದು, ಪ್ರಭಾ ಮುನ್ನಡೆಯಲ್ಲೇ ಸಾಗುತ್ತಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...