ಹಾನಗಲ್: ಪ್ರಜಾಪ್ರಭುತ್ವದಲ್ಲಿ ಮತಬ್ಯಾಂಕ ಪರಿಕಲ್ಪನೆಯೇ ತಪ್ಪು, ಮುಗ್ದ, ಹಿಂದುಳಿದ ಸಮುದಾಯಗಳ ಸಮಸ್ಯೆಗಳನ್ನು ಬಂಡವಾಳವಾಗಿಸಿಕೊಂಡು ಚುನಾವಣೆ ನಡೆಸುವ ಅವ್ಯವಸ್ಥೆಯನ್ನು ಕಾಂಗ್ರೆಸ್ ತಂದಿದೆ. ಇದರಿಂದಾಗಿ ಸಾಮಾಜಿಕ ಸಾಮರಸ್ಯ ಕದಡುತ್ತದೆ ಎಂದು ಮುಖ್ಯಮಂತ್ರಿ ಬಸರಾಜ ಬೊಮ್ಮಾಯಿ ಹೇಳಿದರು.
ಹಿಂದುಳಿದ ಸಮುದಾಯಗಳನ್ನು ಮುಖ್ಯವಾಹಿನಿಗೆ ತರುವ ಗುರುತರ ಜವಾಬ್ದಾರಿ ನಮ್ಮ ಮೇಲಿದೆ. ಶಿಕ್ಷಣ, ಉದ್ಯೋಗ ಹಾಗೂ ವಿವಿಧ ಅವಕಾಶಗಳಿಂದ ವಂಚಿತವಾದ ಸಮುದಾಯಗಳನ್ನು ಹಾನಗಲ್ ಕ್ಷೇತ್ರದಲ್ಲಿ ಮುಖ್ಯವಾಹಿನಿಗೆ ತರುವುದೇ ನನ್ನ ಗುರಿ ಎಂದು ಅವರು ಹೇಳಿದರು.
ಚುನಾವಣೆ ಸಂದರ್ಭದಲ್ಲಿ ಜಾತಿ, ಧರ್ಮದ ದಾಳ ಉರುಳಿಸಿ ಮತ ಕೇಳುವ ಅವಿವಾರ್ಯತೆ ಕಾಂಗ್ರೆಸ್ ಪಕ್ಷಕ್ಕೆ ಎದುರಾಗಿದೆ. ಅಭಿವೃದ್ಧಿ ವಿರೋಧಿ ಕಾಂಗ್ರೆಸ್ ಚುನಾವಣೆಗಳಲ್ಲಿ ಸಮಾಜದ, ಸಮುದಾಯದ ಅಭಿವೃದ್ಧಿ ಬಗ್ಗೆ ಮಾತನಾಡುವುದಿಲ್ಲ ಅವರಿಗೆ ಬೇಕಾಗಿರುವುದು ಸಮುದಾಯಗಳಿಂದ ಮತ ಹಾಕಿಸಿಕೊಂಡು ಅಧಿಕಾರ ಅನುಭವಿಸುವುದು ಎಂದು ಅವರು ಟೀಕಿಸಿದರು.
ಮಂಡ್ಯ: ಇತ್ತೀಚೆಗೆ ಸಾಲದಿಂದ ಮನನೊಂದು ಮೈಸೂರಿನ ವಿಶ್ವೇಶ್ವರಯ್ಯ ನಗರ ಅಪಾರ್ಟ್ಮೆಂಟ್ ನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ…
ಚಿತ್ರದುರ್ಗ ಫೆ. 24 : ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ (20 ಅಂಶಗಳ ಕಾರ್ಯಕ್ರಮಗಳೂ ಸೇರಿದಂತೆ) ಮಾ. 01…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 24 : ಮಹಾತ್ಮಾ ಗಾಂಧೀಜಿ ನರೇಗಾ ಯೋಜನೆಯಡಿ ಹೊರಗುತ್ತಿಗೆ ಆಧಾರದಲ್ಲಿ ಚಿತ್ರದುರ್ಗ ತಾಲ್ಲೂಕಿನಲ್ಲಿ ತಾಂತ್ರಿಕ ಸಹಾಯಕರಾಗಿ…
ಚಿತ್ರದುರ್ಗ ಫೆ. 24 : ಜಿಲ್ಲೆಯ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಕರ ವಸೂಲಾತಿ ಆದೋಲನ ಹಮ್ಮಿಕೊಂಡು, ತೆರಿಗೆ ವಸೂಲಾತಿ ಮಾಡಿ,…
ಮೈಸೂರು: ಇಂದು ಬಿಜೆಪಿ ರಾಜ್ಯಾಧ್ಯಕ್ಷ ಮೈಸೂರಿಗೆ ಭೇಟಿ ನೀಡಿದ್ದಾರೆ. ಹಿಂದೂಪರ ಸಂಘಟನೆಗಳು ಹಾಗೂ ಬಿಜೆಪಿ ನಾಯಕರು ನಡೆಸುತ್ತಿರುವ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 24 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ, ಮೆಕ್ಕೆಜೋಳ ಸೇರಿದಂತೆ ಇತರೆ…