Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

34 ವರ್ಷಗಳ ನಂತರ ಸ್ಪಷ್ಟ ಬಹುಮತ ಪಡೆದ ಕಾಂಗ್ರೆಸ್

Facebook
Twitter
Telegram
WhatsApp

ಸುದ್ದಿಒನ್ ಡೆಸ್ಕ್

ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಉತ್ತಮ ಜಯ ಸಾಧಿಸಿದೆ.

ಎಕ್ಸಿಟ್ ಪೋಲ್‌ಗಳ ನಿರೀಕ್ಷೆಗೂ ಮೀರಿ ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ಬಂದಿದೆ. ಕಾಂಗ್ರೆಸ್ ಪಕ್ಷಕ್ಕೆ ಒಟ್ಟು 136 ಸ್ಥಾನಗಳು ಲಭಿಸಿವೆ. ಕಾಂಗ್ರೆಸ್ ಬೆಂಬಲಿತ ಮೇಲುಕೋಟೆಯ ದರ್ಶನ್ ಪುಟ್ಟಣ್ಣಯ್ಯ ಸೇರಿ ಒಟ್ಟು 137 ಸ್ಥಾನಗಳು ಲಭಿಸಿವೆ. ಕರಾವಳಿ ಕರ್ನಾಟಕ ಮತ್ತು ಬೆಂಗಳೂರು ಹೊರತುಪಡಿಸಿ ಉಳಿದ ಕ್ಷೇತ್ರಗಳಲ್ಲಿ ಬಿಜೆಪಿ ಕೇವಲ 65 ಸ್ಥಾನಗಳಿಗೆ ಕುಸಿದಿದೆ. 19 ರಲ್ಲಿ ಜೆಡಿಎಸ್ ಮತ್ತು ಇತರೆ 4 ಸ್ಥಾನ ಗಳಿಸಿವೆ.

ಕರ್ನಾಟಕದಲ್ಲಿ ಕಾಂಗ್ರೆಸ್ 136 ಸ್ಥಾನಗಳನ್ನು ಗೆದ್ದಿದೆ. ವಿಧಾನಸಭೆ ಚುನಾವಣೆಯಲ್ಲಿ ಪಕ್ಷವೊಂದು ಈ ಮಟ್ಟದ ಬಹುಮತ ಪಡೆದಿರುವುದು 34 ವರ್ಷಗಳಲ್ಲಿ ಇದೇ ಮೊದಲು ಎಂಬುದು ಗಮನಾರ್ಹ. 1989 ರಲ್ಲಿ ಕಾಂಗ್ರೆಸ್ 178 ಸ್ಥಾನಗಳನ್ನು ಗೆದ್ದು ಸರ್ಕಾರ ರಚಿಸಿತ್ತು. ನಂತರ 1994ರಲ್ಲಿ ಜನತಾದಳ 115 ಸ್ಥಾನಗಳನ್ನು ಪಡೆದಿತ್ತು. 1999ರಲ್ಲಿ ಮತ್ತೆ ಕಾಂಗ್ರೆಸ್ 132 ಸ್ಥಾನಗಳನ್ನು ಗೆದ್ದಿತ್ತು. 2013ರಲ್ಲಿ ಕಾಂಗ್ರೆಸ್ 122 ಸ್ಥಾನಗಳನ್ನು ಗೆದ್ದಿತ್ತು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಲೈಸೆನ್ಸ್ ಪಡೆಯದೆ ಡ್ರೋನ್ ಹಾರಿಸಿದ ಪ್ರತಾಪ್ : ಸಾಕ್ಷಿಗಳು ಬಹಿರಂಗ..!

ಡ್ರೋನ್ ಪ್ರತಾಪ್ ಸೋಷಿಯಲ್ ಮೀಡಿಯಾದಲ್ಲಿ ರೈತರ ಬೆಳೆಗಳಿಗೆ ಔಷಧಿ ಸಿಂಪಡಿಸಲು ಡ್ರೋನ್ ಬಳಕೆ ಮಾಡುವುದನ್ನು ನೋಡಬಹುದು. ಇದೀಗ ಡ್ರೋನ್ ವಿಚಾರಕ್ಕೆ ಹೊಸದೊಂದು ಸಂಕಷ್ಟ ಎದುರಾಗಿದೆ. ಡ್ರೋನ್ ಪ್ರತಾಪ್ ವಿರುದ್ಧ ಸಾಕ್ಷಿಗಳು ಸಿಕ್ಕಿವೆ. ಡ್ರೋನ್ ಪ್ರತಾಪ್

ಮೂವರು ಆಟಗಾರರು ಆಟ ಶುರು ಮಾಡಿದ್ರೆ RCB ಟಚ್ ಮಾಡೋದು ಕಷ್ಟ ಕಷ್ಟ..!

ಪಂಜಾಬ್ ಕಿಂಗ್ಸ್ ಮಣಿಸಿದ ಆರ್ಸಿಬಿ ಇಂದು ಮತ್ತೊಂದು ಆಟಕ್ಕೆ ಸಜ್ಜಾಗಿದೆ. ಕೆಕೆಆರ್ ವಿರುದ್ದ ಜಯ ಗಳಿಸುವ ಆತ್ಮ ವಿಶ್ವಾಸದಲ್ಲಿ ಮೈದಾನಕ್ಕೆ ಇಳಿದಿದೆ. ಕೊಲ್ಕತ್ತಾ ನೈಟ್ ರೈಡರ್ಸ್ ಜೊತೆಗೆ ಆರ್ಸಿಬಿ ಎರಡನೇ ಪಂದ್ಯವನ್ನಾಡಲಿದೆ. ಆದರೆ ಈ

ಚಳ್ಳಕೆರೆ | ರಸ್ತೆ ಅಪಘಾತದಲ್ಲಿ ಛಾಯಾಗ್ರಾಹಕ ಮೃತ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 29 :  ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ

error: Content is protected !!