Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ವಿಧಾನಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

---Advertisement---

 

ಜೂನ್ 13 ರಂದು ವಿಧಾನಪರಿಷತ್ ಚುನಾವಣೆ ನಡೆಯಲಿದೆ. ನಾನಪತ್ರ ಸಲ್ಲಿಕೆಗೆ ನಾಳೆಯೇ ಕಡೆಯ ದಿನವಾಗಿದೆ. ಈಗಾಗಲೇ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ರಿಲೀಸ್ ಮಾಡಿದ್ದು, ಇದೀಗ ಕಾಂಗ್ರೆಸ್ ಕೂಡ ಪಟ್ಟಿ ರಿಲೀಸ್ ಮಾಡಿದೆ. ವಿಧಾನಸಭೆಯಲ್ಲಿ ಕಾಂಗ್ರೆಸ್ ಪಕ್ಷ ಹೊಂದಿರುವ ಸಂಖ್ಯಾಬಲದ ಆಧಾರದ ಮೇಲೆ ಏಳು ಪರಿಷತ್ ಸದಸ್ಯರ ಸ್ಥಾನವನ್ನು ಗೆಲ್ಲಬಹುದಾಗಿದೆ. ಹೀಗಾಗಿ ಏಳು ಅಭ್ಯರ್ಥಿಗಳ ಪಟ್ಟಿಯನ್ನು ರಿಲೀಸ್ ಮಾಡಿದೆ.

ಎನ್.ಎಸ್ ಬೋಸರಾಜು

ವಸಂತ ಕುಮಾರ್

ಡಾ. ಯತಿಂದ್ರ ಸಿದ್ದರಾಮಯ್ಯ

ಕೆ. ಗೋವಿಂದ ರಾಜು

ಐವಾನ್ ಡಿಸೋಜ

ಬಿಲ್ಕಿಸ್ ಬಾನೂ

ಜಗದೇವ್ ಗುತ್ತೇದಾರ್

ಹೆಸರನ್ನು ಫೈನಲ್ ಮಾಡಿದೆ. ಜೊತೆಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ರಾಜೀನಾಮೆ ನೀಡಿದ ಸ್ಥಾನಕ್ಕೆ ಉಪಚುನಾವಣೆ ನಡೆಯಲಿದೆ. ಕಾಂಗ್ರೆಸ್ ಪಕ್ಷ ಉಪಚುನಾವಣೆಯ ಅಭ್ಯರ್ಥಿಯಾಗಿ ಬಸವನಗೌಡ ಬದರ್ಲಿ ಅವರನ್ನು ಆಯ್ಕೆ ಮಾಡಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...